ತಬಲಾ ಮಾಂತ್ರಿಕ ಜಾಕಿರ್ ಹುಸೇನ್ (73) ಅವರು ಹೃದಯ ಸಂಬಂಧಿ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ಜಾಕೀರ್‌ ಅವರು ಕಳೆದ ಎರಡು ವಾರಗಳಿಂದ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು

Leave a Reply

Your email address will not be published. Required fields are marked *

Join WhatsApp Group
error: Content is protected !!