ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ಜಯರಾಮ್ ಮಂಗಳವಾರ(ಡಿ17)ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.

ಮೂಲತಃ ಸುಳ್ಯದವರಾದ ಜಯರಾಮ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!