ಕಾಲೇಜಿನ ಹಾಸ್ಟೆಲ್ ನಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣ ಹೊರವಲಯದ ಭೈರವೇಶ್ವರ ಕಾಲೇಜು ಹಾಸ್ಟೆಲ್ ನಲ್ಲಿ ಘಟನೆ. ಆದ್ರೆ ಆತ್ಮಹತ್ಯೆಗೆ ನಿಕರ ಕಾರಣ ತಿಳಿದು ಬಂದಿಲ್ಲ.ಪ್ರಥಮ ಪಿ.ಯು.ಸಿ ಓದುತ್ತಿದ್ದ ವಿದ್ಯಾರ್ಥಿ ಬಿಂದುಶ್ರೀ

ಭೈರವೇಶ್ವರ ಕಾಲೇಜು ಹಾಸ್ಟೆಲ್ ನಲ್ಲಿರುವ ಮಂಚದ ಕಂಬಿಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದ್ದು, ಮೃತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇಕಾಲುವೆ ಗ್ರಾಮದ ನಿವಾಸಿಯಾಗಿದ್ದು, ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!