ಮಾಜಿ ಪ್ರಧಾನಿ ಮನಮೋಹನ ಸಿಂಗ್‌ (92) ಅವರು ಇಂದು ನಿಧನರಾದರು.ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್‌ ಅವರನ್ನು ದೆಹಲಿಯ ಏಮ್ಸ್‌ನಲ್ಲಿ ದಾಖಲಿಸಲಾಗಿತ್ತು.

ಸಿಂಗ್‌ ಅವರು 2004 ರಿಂದ 2014ರವರೆಗೆ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು.

ಈ ಹಿಂದೆ ಕೋವಿಡ್‌ಗೂ ಒಳಗಾಗಿದ್ದ ಸಿಂಗ್‌ ಹಲವು ಬಾರಿ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.

ಭಾರತದ ಆರ್ಥಿಕ ವ್ಯವಸ್ಥೆಯ ಸುಧಾರಕ ಎಂದೇ ಸಿಂಗ್‌ ಹೆಸರು ಪಡೆದಿದ್ದರು.


Leave a Reply

Your email address will not be published. Required fields are marked *

Join WhatsApp Group
error: Content is protected !!