ಉಡುಪಿ: ಖಾಸಗಿ ಬಸ್ಸಿನ ಚೆಕ್ಕಿಂಗ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.ಕುಂದಾಪುರ ಕಸಬಾ ಗ್ರಾಮದ ನಿವಾಸಿ ಸುಧೀಂದ್ರ (40) ನಾಪತ್ತೆಯಾದವರು.

ಸುಧೀಂದ್ರ ಅವರು ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 7 ಇಂಚು ಎತ್ತರ, ಗೋದಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರತಲ್ಲಿ ಕುಂದಾಪುರ ಪೊಲೀಸ್‌ ಠಾಣೆ .: 08254-230338 ಅಥವ ಮೊ.ನಂ:9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!