ಸಚಿವ ಭೈರತಿ ಸುರೇಶ್ ಕಾರು ಅಪಘಾತಕ್ಕೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ಧ್ವಾರದ ಬಳಿ ಈ ಘಟನೆ ನಡೆದಿದೆ. ಎಸ್ಕಾರ್ಟ್ ವಾಹನ ಸಚಿವ ಭೈರತಿ ಸುರೇಶ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಗಲಿಬಿಲಿಗೊಂಡ ಸಚಿವರು ಎಸ್ಕಾರ್ಟ್ ವಾಹನದ ಚಾಲಕ ಹಾಗೂ ಪೊಲೀಸರಿಗೆ ತರಾಟೆ ತೆಗೆದುಕೊಂಡರು.ಅದೃಷ್ಟವಶಾತ್ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ

Leave a Reply

Your email address will not be published. Required fields are marked *

Join WhatsApp Group
error: Content is protected !!