ಪುತ್ತೂರು: ಇಲ್ಲಿನ ಕಬಕ ಮಸೀದಿ ಎದುರುಗಡೆಯ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.
ರೈಲ್ವೇ ಹಳಿಯ ಆಸುಪಾಸು ನಿರ್ಜನ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಅಗ್ನಿಶಾಮಕ ದಳದವರು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.