ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಫೆ. 04 ರಂದು ನಡೆದಿದೆ
ಘಟನೆ ಪರಿಣಾಮ ಬೈಕ್ ಸವಾರ ದಿ.ಪುರುಷೋತ್ತಮ ರವರ ಮಗ ಚೇತನ್ ಕೆಮ್ಮಿಂಜೆ(44 ವ )ಮೃತಪಟ್ಟಿದ್ದು ಜೊತೆಯಲ್ಲಿದ್ದ ಬಾಲಕ ಅಪಾಯದಿಂದ ಪಾರಾಗಿದ್ದಾರೆ. ಆಟೋ ರಿಕ್ಷಾ ಚಾಲನಕನಿಗೂ ಗಾಯವಾಗಿದೆ. ಎಂದು ತಿಳಿದು ಬಂದಿದೆ.
ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಬಾಲಕ ಡಾಮಾರು ರಸ್ತೆಗೆ ಎಸೆಯಲ್ಪಟ್ಟ ವೇಳೆ ಸ್ಥಳದಲ್ಲಿದ್ದ ಇಸಾಕ್ ಸಾಲ್ಮರ ಅವರು ಬಾಲಕನ್ನು ರಕ್ಷಣೆ ಮಾಡಿ ಉಪಚರಿಸಿದರು.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೆ