![](https://vidyamaana.com/wp-content/uploads/2024/09/image_1.png.jpeg)
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆಯನ್ನು ಧ್ವಂಸ ಮಾಡಿದ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜೇಶ್ ಬನ್ನೂರು ರವರು ನೀಡಿದ ದೂರಿನ ಮೇರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಸಹಿತ 13 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
BNS 2023: 189(2),101(2), 191(2), 324 (5), 325, 305, 115 (2), 351 (2), 190 ದಾಖಲಾಗಿದೆ.
![](https://vidyamaana.com/wp-content/uploads/2025/02/screenshot_20250206_072951_samsunginternet1986271165906036091-1024x499.jpg)