ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಲಿದೆ.

ಶ್ರೀ ಮಹಾಲಿಂಗೇಶ್ವರ ದೇವಳದ ಅಭಿವೃದ್ಧಿಗಾಗಿ ಆದಿತ್ಯವಾರ ಬೆಳಿಗ್ಗೆ 9-00 ರಿಂದ ಸಂಜೆ 5-00 ಗಂಟೆಯವರೆಗೆ ತಾಂಬೂಲ ಪ್ರಶ್ನೆ ನಡೆಯಲಿರುವುದು.

ಭಕ್ತಾದಿಗಳೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸರವರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!