ಬಂಟ್ವಾಳ :ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ ಅವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಅವರು ಮೂರು ಅವಧಿಗೆ ಗ್ರಾ.ಪಂ.ಸದಸ್ಯರಾಗಿದ್ದು, ಪ್ರಸ್ತುತ ಅಧ್ಯಕ್ಷರಾಗಿದ್ದರು. ಬಿಜೆಪಿಯಲ್ಲಿ ಸಕ್ರೀಯರಾಗಿದ್ದು, ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!