ಪುತ್ತೂರು: ಬೊಳುವಾರು ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು(50.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ

ಬಚ್ಚಲು ಮನೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!