



ಪುತ್ತೂರು: ಬನ್ನೂರು ಮಸ್ಜಿದ್ ಇ ನೂರಿ ಹನಫೀ ಜುಮಾ ಮಸೀದಿಯ ಖತೀಬ್ ಮತ್ತು ಬೆಂಗಳೂರಿನ ನಿವಾಸಿಯಾಗಿದ್ದ ಇಸ್ಮಾಯಿಲ್ ರಿಝ್ವಿ ಉಸ್ತಾದ್ (31) ರವರು ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾದರು. ಇಂದು ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕೊಂಡೊಯ್ಯುವ ದಾರಿ ಮಧ್ಯೆ, ಮಂಗಳೂರು KMC ಆಸ್ಪತ್ರೆ ತಲುಪುವಷ್ಟರಲ್ಲಿ ನಿದಾನರಾದರು
ಅವರ ಜನಾಝಾ ಮಂಗಳೂರಿನಿಂದ ಹೊರಟ ಬಳಿಕ, ಬನ್ನೂರು ಹನಫೀ ಜುಮಾ ಮಸೀದಿಗೆ ತರಲಾಗವುದು ನಂತರ ಅವರ ಊರದ ಬೆಂಗಳೂರಿಗೆ ಕೊಂಡೊಯ್ಯಲಾಗುವುದು ಎಂದು ತಿಳಿದುಬಂದಿದೆ.
ಮೃತರು ಪತ್ನಿ. ಮಗಳನ್ನು ಅಗಲಿದ್ದಾರೆ.
