Category: ನಿಧನ

ಮಡಿಕೇರಿ : ಅಪಘಾತದಲ್ಲಿ ವಿರಾಜಪೇಟೆಯ ಶಿಕ್ಷಕಿ ಕ್ರಿಸ್ಟಲಿನ ಮೃತ್ಯು

ಮಡಿಕೇರಿ: ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನ ಮೃತಪಟ್ಟಿದ್ದಾರೆ. ಸೆ. 25ರ ಬುಧವಾರ ತಮ್ಮ ಪುತ್ರನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ…

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು: ಕ್ಲಿನಿಕ್‌ಗೆ ಬೀಗ ಜಡಿದ ಆರೋಗ್ಯ ಇಲಾಖೆ

ಮಂಗಳೂರು: ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕಂಕನಾಡಿಯ ಬೆಂದೂರ್‌ವೆಲ್‌ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‌ಪ್ಲೆಂಟ್ ಕ್ಲಿನಿಕ್‌ನ್ನು ಆರೋಗ್ಯ ಇಲಾಖೆ ತಾತ್ಕಾಲಿಕವಾಗಿ ಬಂದ್ ಮಾಡಿದೆ. ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32)…

ಪುತ್ತೂರು :ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕನಕರಾಜ್ ಹೃದಯಾಘಾತದಿಂದ ನಿಧನ

ಪುತ್ತೂರು; ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.ರಾತ್ರಿ 11 ಗಂಟೆ ವೇಳೆಗೆ ಅವರ ಅರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೈಸೂರಿನ…

ಹೃದಯಾಘಾತದಿಂದ ಸೌದಿಯಲ್ಲಿ ನಿಧನ

ಗಂಗೊಳ್ಳಿ, ಸೆ.25: ಗಂಗೊಳ್ಳಿ ಜಾಮಿಯಾ ಮೊಹಲ್ಲಾ ನಿವಾಸಿ ಬಶೀರ್ ಅಹ್ಮದ್ ಎಂಬವರ ಪುತ್ರ ಮುಬಾಶೀರ್ ಬಷೀರ್ (30) ಇಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನರಾದರು. ಎರಡು ವರ್ಷಗಳ ಹಿಂದೆ ಮಹಾರಾಷ್ಟ್ರದ ಪೂನಾ ಮೂಲದ ಯುವತಿಯನ್ನು ವಿವಾಹವಾಗಿದ್ದ ಇವರು, ಪತ್ನಿಯ ಜೊತೆಯಲ್ಲಿಯೇ ಸೌದಿಯಲ್ಲಿ…

ಪುತ್ತೂರಿನ ಆ್ಯಂಬುಲೆನ್ಸ್ ಮಂಗಳೂರಿನಲ್ಲಿ ಪಲ್ಟಿ ! ಹೃದ್ರೋಗಿ ಹಳೆನೇರೆಂಕಿ ನಿವಾಸಿ ಕೃಷಿಕ  ದಾಸಪ್ಪ ರೈ ಮೃತ್ಯು

ಪುತ್ತೂರಿನ ಆ್ಯಂಬುಲೆನ್ಸ್ ಮಂಗಳೂರಿನಲ್ಲಿ ಪಲ್ಟಿ ! ಹೃದ್ರೋಗಿ ಮೃತ್ಯು ಪುತ್ತೂರು: ಪುತ್ತೂರಿನ‌ ಆ್ಯಂಬುಲೆನ್ಸ್ ವೊಂದು ಮಂಗಳೂರಿಗೆ ತೆರಳುತ್ತಿದ್ಸ ವೇಳೆ‌ ಮಂಗಳೂರಿಬಲ್ಲಿ ಪಲ್ಟಿಯಾದ ಮತ್ತು ಆ್ಯಂಬುಲೆನ್ಸ್ ನಲ್ಲಿದ್ದ ಹೃದ್ರೋಗಿಯೊಬ್ಬರು ಮೃತ ಪಟ್ಟ ಘಟನೆ ಸೆ.೨೫ ರ ನಸುಕಿನ ಜಾವ ನಡೆದಿದೆ.ರಾಮಕುಂಜ ಹಳೆನೇರೆಂಕಿ ನಿವಾಸಿ…

ಆಟೋದಲ್ಲಿ ಕುಳಿತಿರುವಾಗಲೇ ಹೃದಯಾಘಾತ; ಚಾಲಕ ಸಾವು!

ಬೆಂಗಳೂರು ; ಕೋವಿಡ್‌ ನಂತರದ ಅವಧಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ.. ವಯಸ್ಸಿನ ಲೆಕ್ಕವಿಲ್ಲದೆ ಎಲ್ಲಾ ವಯೋಮಾನದವರೂ ಕುಸಿದುಬಿದ್ದು ಸಾವನ್ನಪ್ಪುತ್ತಿದ್ದಾರೆ.. ಅದೂ ಕೂಡಾ ಕೆಲಸ ಮಾಡುತ್ತಿರುವಾಗಲೇ ಹೃದಯಾಘಾತಗಳು ಹೆಚ್ಚಾಗುತ್ತಿವೆ.. ಅದೇ ರೀತಿಯಲ್ಲಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಆಟೋದಲ್ಲಿ ಕುಳಿತಿರುವಾಗಲೇ ಪ್ರಾಣ ಬಿಟ್ಟಿದ್ದಾರೆ..ಬೆಂಗಳೂರಿನ…

ನಾಗಮಂಗಲದಲ್ಲಿ ಬ್ರೈನ್ ಸ್ಟ್ರೋಕ್ ನಿಂದ ಮೃತಪಟ್ಟ ಕಿರಣ್ ಗಲಭೆ ಆರೋಪಿಯಲ್ಲ – ಪೊಲೀಸರ ಸ್ಪಷ್ಟನೆ

ಮಂಡ್ಯ : ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ತನ್ನನ್ನು ಪೊಲೀಸರು ಬಂಧಿಸುತ್ತಾರೆ ಎಂಬ ಭಯದಿಂದ, ಊರು ಬಿಟ್ಟಿದ್ದ ಕಿರಣ್ (23) ಎಂಬ ಯುವಕ ಬ್ರೈನ್ ಸ್ಟ್ರೋಕ್‌ನಿಂದ ಮೃತಪಟ್ಟಿದ್ದಾನೆ ಎಂಬುವುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಮಂಡ್ಯ ಜಿಲ್ಲಾ…

ಪುರುಷರಕಟ್ಟೆಯಲ್ಲಿ ಕಾರು- ಆಕ್ಟಿವಾ ಭೀಕರ ಅಪಘಾತ

ಚಿಕಿತ್ಸೆ ಫಲಕಾರಿಯಾಗದೆ ಆಕ್ಟಿವಾ ಸವಾರ ಗಣೇಶ್ ನಿಧನ

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ನಡೆದ‌ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಂದಿರಾ ನಗರ ನಿವಾಸಿ ಗಣೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ನಿಧಾನರಾದರು . ಇವರು ಹೋಳಿಗೆ ವ್ಯಾಪಾರ ಮಾಡುತ್ತಿದ್ದು, ಪ್ರತಿ ಅಂಗಡಿ, ಮನೆಗಳಿಗೆ ತೆರಳಿ ಮಾರಾಟ ಮಾಡುತ್ತಿದ್ದರು. ಎಲ್ಲರಿಗೂ…

ಉಪ್ಪಿನಂಗಡಿ : ವಾಟ್ಸಪ್ ಸ್ಟೇಟಸ್ ಹಾಕಿ ಕಡಬ ಮೂಲದ  ಲೋಹಿತ್ ಕುಮಾರ್ ಆತ್ಮಹತ್ಯೆ!

ಉಪ್ಪಿನಂಗಡಿ : ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47) ಮೃತರು. ಲೋಹಿತ್ ಕುಮಾರ್ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ…

ಗಾಯಕಿ ‘ರುಕ್ಸಾನಾ ಬಾನು’ ನಿಧನ

ಭುವನೇಶ್ವರ: ಖ್ಯಾತ ಸಂಬಲ್ಪುರಿ ಗಾಯಕಿ ರುಕ್ಸಾನಾ ಬಾನು ಅವರು ಏಮ್ಸ್ ಭುವನೇಶ್ವರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 27 ವರ್ಷದ ಮಹಿಳೆ ಸ್ಕ್ರಬ್ ಟೈಫಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ, ಆದರೆ ಸೆಪ್ಟೆಂಬರ್ 18 ರ ಬುಧವಾರ…

Join WhatsApp Group
error: Content is protected !!