ಬೆಂಗಳೂರು-ಮಂಗಳೂರು ವಿಶೇಷ ರೈಲು, ವೇಳಾಪಟ್ಟಿ
ರಾಜಧಾನಿ ಬೆಂಗಳೂರು-ಕರಾವಳಿ ಜಿಲ್ಲೆಗಳಿಗೆ ಸಂಚಾರ ನಡೆಸುವ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದಿದೆ. ಬೇಸಿಗೆ ರಜೆಯ ಹಿನ್ನಲೆಯಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ನಿವಾರಿಸಲು ಎಸ್‌ಎಂವಿಟಿ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲನ್ನು ಓಡಿಸಲಾಗುತ್ತಿದೆ. ಈ ವಿಶೇಷ ರೈಲು 20 ಬೋಗಿಯನ್ನು ಒಳಗೊಂಡಿದ್ದು, ಏಪ್ರಿಲ್ 17ರ ಗುರುವಾರ ಬೆಂಗಳೂರು…