ಸರ್ಪ ಸಂಸ್ಕಾರ ಸೇವೆ ನೆರವೇರಿಸಿ ಕುಕ್ಕೆ ಸುಬ್ರಹ್ಮಣ್ಯದಿಂದ ನಟಿ ಕತ್ರಿನಾ ಕೈಫ್ ನಿರ್ಗಮನ
ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ (Kukke Subramanya Temple)ಕ್ಕೆ ಮಾ. 11ರಂದು ಆಗಮಿಸಿದ್ದ ಬಾಲಿವುಡ್‌ನ (Bollywood) ಖ್ಯಾತ ನಟಿ ಕತ್ರಿನಾ ಕೈಫ್ (Katrina Kaif) ವಿವಿಧ ಸೇವೆಗಳನ್ನು ನೆರವೇರಿಸಿ ಮಾ. 12ರಂದು ಹಿಂದಿರುಗಿದ್ದಾರೆ. ಮಂಗಳವಾರ ಮುಂಬೈಯಿಂದ ವಿಮಾನದ ಮೂಲಕ…