ಮಗಳ ಮದುವೆ ನಿರಾಕರಣೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಆರೋಪಿ ಕೃತ್ಯಕ್ಕೆ ಬಲಿಯಾದ ತಾಯಿ ಗೀತಾ ಮೃತ್ಯು
ಬೆಂಗಳೂರು:ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿ ಗೀತಾ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಗೀತಾ ಅವರು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.ಗೀತಾ ಅವರು ಸ್ಥಳೀಯವಾಗಿ ಪ್ರಾವಿಷನ್…
