Category: ರಾಜ್ಯ

ಸುಜಾತಾ ಭಟ್‌ಗೆ ರಕ್ಷಣೆ ಒದಗಿಸಲು ಮಹಿಳಾ ಆಯೋಗ ಸೂಚನೆ

‘ಧರ್ಮಸ್ಥಳದ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ಅನನ್ಯಾ ಭಟ್‌ ಪ್ರಕರಣದ ದೂರುದಾರೆ ಸುಜಾತಾ ಭಟ್‌ ಅವರನ್ನು ಎರಡು ವಾರಗಳಿಂದ ಕೆಲವು ಮಾಧ್ಯಮದವರು ನಿರಂತರವಾಗಿ ಹಿಂಬಾಲಿಸಿ, ಹೇಳಿಕೆ ನೀಡಲು ಒತ್ತಾಯಿಸುತ್ತಿದ್ದಾರೆ. ಇದರಿಂದ ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದು, ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು’ ಎಂದು…

ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ ವಿಚಾರ: ಸಂಸದ ಯದುವೀರ್ ಒಡೆಯರ್ ಹೇಳಿದ್ದೇನು?

ಈ ಬಾರಿ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ಬಿಜೆಪಿ ನಾಯಕರು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ. ದಸರಾ ಉದ್ಘಾಟನೆಗೆ ಬಾನು…

ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ ಗೆ ದಾಖಲು; ಸಿಎಂ, ಸಾರಿಗೆ ಸಚಿವರ ಸಂತಸ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆಯ ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ಗೆ ದಾಖಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕ ಸೇವೆ ಅನನ್ಯ, ಅಭಿನಂದನೀಯ. ಇದರೊಂದಿಗೆ ಕಾರ್ಮಿಕ‌ ಮುಖಂಡರುಗಳ…

ಬೆಂಗಳೂರು: ಆಯಪಲ್ ಕಂಪನಿ ದಾಖಲೆ ಮಟ್ಟದ ಬಾಡಿಗೆ ಒಪ್ಪಂದ..!!

ಬೆಂಗಳೂರು :ಬೆಂಗಳೂರಿನ ಕಬ್ಬನ್ ರೋಡ್ನಲ್ಲಿರುವ ಪ್ರೆಸ್ಟೀಜ್ ಮಿಂಸ್ಕ್ ಸ್ಕ್ವಯರ್ನಲ್ಲಿ ಎಂಬಸಿ ಜೆನಿತ್ ಕಟ್ಟಡದಲ್ಲಿ ಆಯಪಲ್ ಕಂಪನಿ ತನ್ನ ಅಸ್ತಿತ್ವವನ್ನು ಹೆಚ್ಚಿಸಿಕೊಂಡಿದೆ. ಈ ಕಟ್ಟಡದ 5ರಿಂದ 13ನೇ ಮಹಡಿ ತನಕ ಒಂಬತ್ತು ಅಂತಸ್ತುಗಳನ್ನು ಆಯಪಲ್ ಬಾಡಿಗೆಗೆ ಪಡೆದಿದ್ದು, ಒಟ್ಟು 2.7 ಲಕ್ಷ ಚದರಡಿ…

ದಸರಾ ಗಜಪಡೆಗೆ ತೂಕ ಪರೀಕ್ಷೆ: ಅಂಬಾರಿ ಹೊರುವ ಅಭಿಮನ್ಯುವನ್ನೇ ಹಿಂದಿಕ್ಕಿದ ಈ ಆನೆ!

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ನಿನ್ನೆಯಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಭತ್ತು ಆನೆಗಳಿಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ಮೈಸೂರಿನ…

ಧರ್ಮಸ್ಥಳ ಕೇಸ್‌ ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ

ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಾಂತಿ (Pronab Mohanty) ಅವರು ಧರ್ಮಸ್ಥಳದ ನಿಗೂಢ ಸಾವಿನ ಪ್ರಕರಣದ (Dharmasthala Burials Case) ತನಿಖೆ ನಡೆಸುತ್ತಿರುವಾಗಲೇ ಕೇಂದ್ರ ಸೇವೆಗೆ ಆಯ್ಕೆಯಾಗಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಪಟ್ಟಂತೆ…

BREAKING : ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ತಿಂಡಿಯಲ್ಲಿ ಜಿರಳೆ ಪತ್ತೆ ವಿವಾದಕ್ಕೆ ಬಿಗ್ ಟ್ವಿಸ್ಟ್ : ದೂರು ದಾಖಲು.!

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನೀಡಿದ ತಿಂಡಿಯಲ್ಲಿ ಜಿರಳೆ ಪತ್ತೆಯಾಗಿತ್ತು ಎಂಬ ಸುದ್ದಿ ಭಾರಿ ವಿವಾದಕ್ಕೆ ಕಾರಣವಾಗುತ್ತು. ಇದೀಗ ಈ ವಿವಾದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೆಫೆಗೆ ತಿಂಡಿಗೆ ತಿನ್ನಲು ಬಂದಿದ್ದ ಗ್ರಾಹಕ ಬ್ಲ್ಯಾಕ್ ಮೇಲ್ ಮಾಡುವ ಉದ್ದೇಶ ಇಟ್ಟುಕೊಂಡೇ ಬಂದಿದ್ದ ಎನ್ನಲಾಗಿದೆ.…

BIG NEWS: ಇನ್ಮುಂದೆ ಈ ಎಲ್ಲದಕ್ಕೂ ಮೇಲಿನ ಅಧಿಕಾರಿ ಅನುಮೋದನೆ ಕಡ್ಡಾಯ: ಕರ್ನಾಟಕ ಡಿಜಿ-ಐಜಿಪಿ ಆದೇಶ

ಇನ್ಮುಂದೆ ಪ್ರಥಮ ವರ್ತಮಾನ ವರದಿಯಲ್ಲಿ ಹಾಗೂ ತನಿಖೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ಅಪರಾಧಿಕ ಕಲಂಗಳಾದ 304, 103(2), 111 ಮತ್ತು 113(ಬಿ)ಗಳನ್ನು ಅಳವಡಿಸಿಕೊಳ್ಳುವ ಮುನ್ನ ಮೇಲಾಧಿಕಾರಿಗಳ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಿ ಕರ್ನಾಟಕ ಡಿಜಿ-ಐಜಿಪಿ ಡಾ.ಎಂ.ಎ ಸಲೀಂ ಆದೇಶಿಸಿದ್ದಾರೆ. ಈ ಕುರಿತಂತೆ ಎಲ್ಲಾ…

BREAKING : ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್.!

ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಕರೆ ನೀಡಲಾಗಿದ್ದ ಬಂದ್ ನ್ನು ವರ್ತಕರು ವಾಪಸ್ ಪಡೆದಿದ್ದು,…

ಜು. 29 ರವರೆಗೆ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಅಬ್ಬರದ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಮಳೆ ಮಳೆ ಮಳೆ..(Rain) ಕರ್ನಾಟಕದ (karnataka) ಮಂದಿ ವಿಪರೀತ ಮಳೆಗೆ ಕಂಗಾಲಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದ್ದು, ಕರುನಾಡಲ್ಲಿ ಅನೇಕ ಜಿಲ್ಲೆಗಳಲ್ಲಿ ಅತಿವೃಷ್ಠಿ (Flood) ಸೃಷ್ಟಿಯಾಗಿದೆ. ಇದೀಗ ಕರ್ನಾಟಕ ಜನತೆಗೆ ಹವಾಮಾನ ಇಲಾಖೆ (Weather Fore cast) ಶಾಕಿಂಗ್…

Join WhatsApp Group
error: Content is protected !!