Category: ನಿಧನ

ಪುತ್ತೂರಿನ ಪಿಲಿ ರಾಧಣ್ಣ ನಿಧನ..!!

ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಆದ ಶೈಲಿಯಲ್ಲಿ ಹೆಗ್ಗುರುತು ಮೂಡಿಸಿದ್ದ ಪಿಲಿ ರಾಧಣ್ಣ (ರಾಧಾಕೃಷ್ಣ ಶೆಟ್ಟಿ, 59ವ) ಸೆಪ್ಟೆಂಬರ್ 6ರಂದು ನಸುಕಿನ ಜಾವ ಮಂಗಳೂರಿನಲ್ಲಿ ನಿಧನರಾದರು. ಕೆಮ್ಮಾಯಿ ನಿವಾಸಿಯಾದ ಅವರು ಸೆ.5ರಂದು ಅನಾರೋಗ್ಯದಿಂದ ಪುತ್ತೂರಿನಲ್ಲಿ ಚಿಕಿತ್ಸೆ ಪಡೆದ ಬಳಿಕ ಮಂಗಳೂರಿಗೆ…

ಪುತ್ತೂರು :ಮುಳಿಯ ಜ್ಯುವೆಲ್ಸ್‌ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಭಟ್ ನಿಧನ

ಪುತ್ತೂರು: ಮುಳಿಯ ಜ್ಯುವೆಲ್ಸ್‌ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ (71 ವ ) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಶ್ಯಾಮ್ ಭಟ್, ಪುತ್ರರಾದ ಜ್ಯುವೆಲ್ಸ್‌ನ ಸಿಎಂಡಿ ಕೇಶವ…

ಮಂಗಳೂರು: ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸ್ಥಾಪಕ ರವೂಫ್ ಬಂದರ್ ನಿಧನ

ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಹಾಗೂ ಸಮಾಜ ಸೇವಕರಾದ ರವೂಫ್ ಬಂದರ್ (ವಯಸ್ಸು ಲಭ್ಯವಿಲ್ಲ) ಅವರು ಇಂದು (ಬುಧವಾರ) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಮಂಗಳೂರಿನ ಬಂದರ್ ನಿವಾಸಿಯಾಗಿದ್ದ ರವೂಫ್,…

ಪುಂಜಾಲಕಟ್ಟೆ; ಶಂಕಿತ ಡೆಂಗ್ಯೂ ಜ್ವರಕ್ಕೆ ನಾಟಕಕಾರ ನಾರಾಯಣ ನಿಧನ

ಬಂಟ್ವಾಳ; ಶಂಕಿತ ಡೆಂಗ್ಯೂ ಜ್ವರಕ್ಕೆ ಯುವ ನಾಟಕಕಾರ ಬಲಿಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಕುಡ್ಕಣಿಯಲ್ಲಿ ನಡೆದಿದೆ. ಕುಡ್ಕಣಿ ನಿವಾಸಿ, ದಿವಂಗತ ಬೊಮ್ಮಾಲೆ ಅವರ ಪುತ್ರ ನಾರಾಯಣ ಕೊಯಿಲ (35) ಮೃತ ದುರ್ದೈವಿ. ನಾರಾಯಣ ಕೆದಿಲ ಅವರಿಗೆ ಕೆಲವು ದಿನಗಳ…

ಧರ್ಮಸ್ಥಳ: ಮುಳಿಕ್ಕಾರು ನಿವಾಸಿ ವಿನುತ ಆತ್ಮಹತ್ಯೆ..!!

ಧರ್ಮಸ್ಥಳ: ಗ್ರಾಮದ ಮುಳಿಕ್ಕಾರು ನಿವಾಸಿ ವಿನುತ ಅವರು ಆಗಸ್ಟ್ 6 ರಂದು ರಾತ್ರಿ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನುತ ಅವರು ಧರ್ಮಸ್ಥಳದ ಅಂಗಡಿೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೆ ಪತ್ತೆಯಾಗಬೇಕಾಗಿದೆ. ಮೃತರು ಪತಿ…

ಪುತ್ತೂರು: ಪಶು ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ..!!

ಪುತ್ತೂರು– ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಖಾಸಗಿ ಪಶು ವೈದ್ಯೆಯಾಗಿದ್ದ ಡಾ. ಕೀರ್ತನಾ ಜೋಶಿ (27) ಸೋಮವಾರ ತಡರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ…

KERALA: ಕೇರಳದ “2 ರೂಪಾಯಿ ಡಾಕ್ಟರ್‌” ನಿಧನ, ಸಂತಾಪ ಸೂಚಿಸಿದ ಸಿಎಂ ಪಿಣರಾಯಿ

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಕಳೆದ ಐದು ದಶಕಗಳಿಂದ ಕೇವಲ ಎರಡು ರೂಪಾಯಿಗೆ ಚಿಕಿತ್ಸೆ ನೀಡುತ್ತಿದ್ದ ಡಾ. ಎ.ಕೆ. ರೈರು ಗೋಪಾಲ್, ವಯೋಸಹಜ ಕಾಯಿಲೆಗಳಿಂದ ಇಂದು (ಭಾನುವಾರ) ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಗೋಪಾಲ್ ಅವರಿಗೆ 80 ವರ್ಷ ವಯಸ್ಸಾಗಿತ್ತು.ಪತ್ನಿ, ಮಗ…

ಉಪ್ಪಿನಂಗಡಿ:ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಫ್ಯಾಷನ್ ವರ್ಲ್ಡ್ ಮಾಲಕ ಇಬ್ರಾಹೀಂ ಮೃತ್ಯು..!!

ಉಪ್ಪಿನಂಗಡಿ, ಆ.2: ಇಲ್ಲಿನ ಸೂರ್ಯಂಬೈಲು ಆಸ್ಪತ್ರೆ ಬಳಿ ಲಾರಿ ಡಿಕ್ಕಿಯಾಗಿ ದ್ವಿಚಕ್ರ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಆ. 02 ರಂದು ಶನಿವಾರ ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಉಪ್ಪಿನಂಗಡಿಯ ಮಠದ ನಿವಾಸಿ ಹಾಗೂ ಫ್ಯಾಷನ್ ವರ್ಲ್ಡ್ ಜವುಳಿ ಅಂಗಡಿಯ…

ಪುತ್ತೂರು: ಯು. ಅಬ್ದುಲ್ಲಾ ಹಾಜಿ ನಿಧನ

ಪುತ್ತೂರು APMC ಸಮೀಪದ ನಿವಾಸಿ, ಖ್ಯಾತ ಅಡಿಕೆ ವ್ಯಾಪಾರಿ ಸಲ್ಲಿಸಿದ್ದ ಯು. ಅಬ್ದುಲ್ಲಾ ಹಾಜಿ (ಅದ್ದು ಹಾಜಿ) ಅವರು ಇಂದು (02/08/2025) ಮಂಗಳೂರಿನ ಪಡೀಲ್‌ನಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಅವರು ಪುತ್ತೂರಿನ ಕೇಂದ್ರ ಜುಮಾ ಮಸೀದಿಯ ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಸದಸ್ಯರಾಗಿ,ಮೌಂಟನ್…

ಕಡಬ: ಶ್ವೇತಾ ನಿಧನ..!!!

ಕಡಬ: ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಶ್ವೇತಾ (23) ಅವರು ಸೋಮವಾರ ಸಾವನ್ನಪ್ಪಿದ ದುಃಖದ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ಸಂಭವಿಸಿದೆ. ಮೃತ ಶ್ವೇತಾ ಅವರು ಇಡಾಳ ನಿವಾಸಿ ಕರಿಯಪ್ಪ ಯಾನೆ ಕೇಶವ ಗೌಡ ಅವರ ಪುತ್ರಿಯಾಗಿದ್ದು,…

Join WhatsApp Group
error: Content is protected !!