Month: October 2024

ಜನನ-ಮರಣ ನೋಂದಣಿ: ನಾಗರಿಕ ನೋಂದಣಿ ವ್ಯವಸ್ಥೆ ಆಯಪ್ ಬಿಡುಗಡೆ

ಕೇಂದ್ರ ಸರ್ಕಾರವು ನಾಗರಿಕ ನೋಂದಣಿ ವ್ಯವಸ್ಥೆ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಇದು ಜನನ ಮತ್ತು ಮರಣಗಳ ನೋಂದಣಿಯನ್ನು ‘ಸುಲಭ ಮತ್ತು ತೊಂದರೆ-ಮುಕ್ತ’ ಮಾಡುವ ಗುರಿಯನ್ನು ಹೊಂದಿದೆ. ಹೊಸ ಅಪ್ಲಿಕೇಶನ್‌ನೊಂದಿಗೆ, ನಾಗರಿಕರು ಯಾವುದೇ ಸಮಯದಲ್ಲಿ ಯಾವುದೇ ಸ್ಥಳದಿಂದ ತಮ್ಮ ರಾಜ್ಯದ ಅಧಿಕೃತ…

ಸೈನಿಕರ ಕೊರತೆ ಎದುರಿಸುತ್ತಿರುವ ಇಸ್ರೇಲ್;‌ ಸೈನ್ಯಕ್ಕೆ ಸೇರಲು ಸರ್ಕಾರ ಮನವಿ

ಇಸ್ರೇಲ್‌ ಮತ್ತು ಹಮಾಸ್‌ ನಡುವೆ ಯುದ್ಧ(Israel-Hamas war) ಶುರುವಾಗಿ ವರ್ಷಗಳೇ ಕಳೆದರೂ ಇನ್ನೂ ಮುಗಿಯುವ ರೀತಿಯಲ್ಲಿ ಕಾಣಿಸುತ್ತಿಲ್ಲ. ಗಾಜಾ ಪಟ್ಟಿ( gaja patti) ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸಾವಿರಾರು ಮಂದಿ ಪ್ರಾಣ ಕಳೆದು ಕೊಂಡರೆ ಲಕ್ಷಾಂತರ ಮಂದಿ ಮನೆ ಕಳೆದು…

ಸ್ಕೂಟಿ ಸಹಿತ ಮಣ್ಣಿನಡಿ ಸಿಲುಕಿದ ಮಹಿಳೆಯ ಜೀವ ರಕ್ಷಿಸಿದ ರಿಕ್ಷಾ ಚಾಲಕ ಅಶೋಕ್

ಕುಂದಾಪುರ :ಮಣ್ಣು ತುಂಬಿದ ಲಾರಿ ಮಗುಚಿ ಬಿದ್ದಾಗ ಮಣ್ಣಿನಡಿಗೆ ಬಿದ್ದು ಮೇಲೇಳಲಾಗದೆ ಒದ್ದಾಡುತ್ತಿದ್ದ ಮಹಿಳೆಯನ್ನು ಸಮಾಜಸೇವಕ, ರಿಕ್ಷಾ ಚಾಲಕರೊಬ್ಬರು ಸಕಾಲದಲ್ಲಿ ರಕ್ಷಿಸಿದ್ದಾರೆ. ಘಟನೆಯ ವಿವರಬುಧವಾರ ಮಧ್ಯಾಹ್ನ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಒಳ ರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಲಾರಿಯೊಂದು ಚಾಲಕನ…

ಶ್ರೀಲಂಕಾದಲ್ಲಿ ಪತ್ತೆಯಾಯ್ತಾ ಕುಂಭಕರ್ಣನ ಬೃಹತ್‌ ಖಡ್ಗ ? ಇಲ್ಲಿದೆ ವೈರಲ್‌ ವಿಡಿಯೋ ಹಿಂದಿನ ಅಸಲಿ ಸತ್ಯ

ಸಾ ಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವೀಡಿಯೋ ಒಂದರಲ್ಲಿ ರಾಮಾಯಣದಲ್ಲಿ ವಿವರಿಸಲಾದ ಲಂಕಾಧಿಪತಿ ರಾವಣನ ಕಿರಿಯ ಸಹೋದರ ಕುಂಭಕರ್ಣ ಬಳಸುತ್ತಿದ್ದ ಖಡ್ಗ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಅದರಲ್ಲಿ ಬೃಹತ್ ಕತ್ತಿಯನ್ನೂ ತೋರಿಸಲಾಗಿದ್ದು, ಈ ವೈರಲ್ ಫೋಟೋ ಕುರಿತು ತನಿಖೆ ಮಾಡಿದ ಬಳಿಕ…

ಗಾಂಜಾ ಮಾರಾಟ ಮಾಡುತ್ತಿದ್ದ ನಝೀರ್ ದಂಪತಿಗಳು ಪೊಲೀಸ್ ವಶಕ್ಕೆ!!!

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನೇತೃತ್ವದ ಉಳ್ಳಾಲ ಪೊಲೀಸರ ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ ದಂಪತಿಯನ್ನು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯ ಗ್ರಾಮ ದ ರಹ್ಮತ್…

ನನಗೆ ಸೂಪರ್ಪವರ್ ಇದೆ ಏನು ಆಗಲ್ಲ ಎಂದು ಹಾಸ್ಟೆಲ್ 4ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿ! ನಂತರ….!!??

ಕೊಯಮತ್ತೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನಗೆ ಸೂಪರ್ ಪವರ್ ಇದೆ ಮತ್ತು ತಾನು ಹಾರಬಲ್ಲೆ ಎಂದು ನಂಬಿಕೊಂಡು ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಜಿಗಿದ ಘಟನೆ ಕೊಯಮತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಬಿಟೆಕ್ ವಿದ್ಯಾರ್ಥಿ ತನಗೆ ಸೂಪರ್ ಪವರ್ ಇದೆ, ತಾನು ಹಾರಬಲ್ಲೆ ಎಂದು ನಂಬಿಕೊಂಡು…

ವಿಟ್ಲ ಪೊಲೀಸರ ಕಾರ್ಯಾಚರಣೆ.. ಕುಖ್ಯಾತ ಕಳ್ಳರಿಬ್ಬರ ಬಂಧನ ಗ್ಯಾಸ್ ಹಂಡೆ, ಮನೆ ಕಳ್ಳತನ ನಡೆಸುತ್ತಿದ್ದ ನಟೋರಿಯಸ್ ಖದೀಮರು

ವಿಟ್ಲ : ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್‌ ಠಾಣಾ ಸರಹದ್ದಿನ ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾದ ತಂಡದ ಸಿಬ್ಬಂದಿಗಳು ಅ.29 ರಂದು ಬಂಟ್ವಾಳ ತಾಲೂಕು ಮಾಣಿ ಜಂಕ್ಷನ್‌ ನಲ್ಲಿ ಇಬ್ಬರು…

ಕೊಂಬೆಟ್ಟು ಕ್ರೀಡಾಂಗಣದಲ್ಲಿ ‘ಅಶೋಕ ಜನ-ಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣ
ಡಿಸಿಎಂ ಶಿವಕುಮಾರ್ ಬರೋದು ಪಕ್ಕಾ – ಸಿಎಂ ಲಾ ಬರ್ಪೆರಿಗೆ..!

ಪುತ್ತೂರು : ಪುತ್ತೂರಿನಲ್ಲಿ ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಶಾಸಕ ಅಶೋಕ್‌ ಕುಮಾ‌ರ್ ರೈ ಯವರ ನೇತೃತ್ವದ ‘ಅಶೋಕ ಜನಮನ’ ಕಾರ್ಯಕ್ರಮ ನ.2ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂ ಭಾಗವಹಿಸುತ್ತಾರೆ ಎನ್ನಲಾಗುತ್ತಿದ್ದು.…

ದಿ.ಜಯಂತಿ ಗಣೇಶ್ ಭಾಗ್ ಸ್ಮರಣಾರ್ಥ ಪುತ್ತಿಲ ಪರಿವಾರ ಸೇವಾ ಯೋಜನೆಗೆ ವೈದ್ಯಕೀಯ ವಿನ್ಯಾಸದ ಬೆಡ್ ಕೊಡುಗೆ : ಅಪಘಾತದಲ್ಲಿ ಗಾಯಗೊಂಡ ಕಾಲೇಜ್  ವಿದ್ಯಾರ್ಥಿಗೆ ಬೆಡ್ ಹಸ್ತಾಂತರ

ಪುತ್ತೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮನೆಯಲ್ಲಿ ಚೇತರಿಸಿಕೊಳ್ಳುತ್ತಿರುವ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಚೇತಕ್ ಅವರಿಗೆ ಸುಮಾರು 20 ಸಾವಿರ ಮೌಲ್ಯದ ವೈದ್ಯಕೀಯ ವಿನ್ಯಾಸದ ಹಾಸ್ಪಿಟಲ್ ಬೆಡ್ ನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ನ ಸಂಸ್ಥಾಪಕರಾದ ಅರುಣ್ ಕುಮಾ‌ರ್…

ಐದು ದಿನದ ಹಿಂದಷ್ಟೇ ಲವ್ ಮ್ಯಾರೇಜ್ ಆಗಿದ್ದ ನವವಿವಾಹಿತ ಹೃದಯಾಘಾತದಿಂದ ನಿಧನ

ಬೆಂಗಳೂರು : ಇತ್ತೀಚಿನ ವರ್ಷಗಳಲ್ಲಿ ಹೃದಯ ಸಂಬಂಧಿ ಖಾಯಿಲಗೆಳು (Heart Related Issues) ಜನರನ್ನು ಹೆಚ್ಚು ಬಾಧಿಸುತ್ತಿದ್ದು, ಯುವಕರ ನ್ನು ಈ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಆಘಾತಕಾರಿ ಘಟನೆಯೊಂದರಲ್ಲಿ ನವವಿವಾಹಿತನೋರ್ವ ಹೃದಯಾಘಾತವಾಗಿ (Heart Attack) ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಪ್ರಜ್ವಲ್…

Join WhatsApp Group
error: Content is protected !!