Month: February 2025

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚರಂಡಿ ಕಾಮಗಾರಿಗೆ ಶಿಲಾನ್ಯಾಸ

ಪುತ್ತೂರು : ನಗರಸಭೆಯು ರೂ.25 ಲಕ್ಷ ವೆಚ್ಚದಲ್ಲಿ ನಡೆಸುತ್ತಿರುವ ಚರಂಡಿ ಕಾಮಗಾರಿಯ ಶಿಲಾನ್ಯಾಸವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಫೆ.26ರಂದು ನಡೆಯಿತು. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ನಗರಸಭೆ ಅಭಿವೃದ್ಧಿ ಕಾರ್ಯದಲ್ಲಿ ದೇಗುಲದ…

ಬಂಟ್ವಾಳ :ಬಸ್ಸಿನಿಂದ ಕಾರಿನ ಮೇಲೆ ಬಿದ್ದ ಮೊಬೈಲ್‌:ಸರಣಿ ಅಪಘಾತ

ಬಿ.ಸಿ.ರೋಡಿನ ತಲಪಾಡಿಯಲ್ಲಿ ಬಸ್ಸಿನಿಂದ ಪ್ರಯಾಣಿಕರೊಬ್ಬರ ಮೊಬೈಲ್‌ ಕಾರೊಂದರ ಮೇಲೆ ಬಿದ್ದಿದ್ದು, ಕಾರಿನ ಚಾಲಕಿ ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮ ಐದು ಕಾರುಗಳ ಮಧ್ಯೆ ಸರಣಿ ಅಪಘಾತ ಉಂಟಾಗಿದೆ. ಬಿ.ಸಿ.ರೋಡು ಕೈಕಂಬ ಚಾವಡಿಗುತ್ತು ಮನೆ ನಿವಾಸಿ ಅನಿತಾ ಮರಿಯ ಲೋಬೊ ಅವರು ಫೆ.25ರಂದು…

ವಿಧಾನಸಭೆಯ ಅಧಿವೇಶನದಲ್ಲಿ ಹಾಜರಾತಿ ಹೆಚ್ಚಿಸಲು ಖಾದರ್‌ರಿಂದ ಮತ್ತೊಂದು ದಿಟ್ಟ ಕ್ರಮ

ಮುಂದಿನ ತಿಂಗಳು ಆರಂಭವಾಗಲಿರುವ ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಶಾಸಕರಿಗೆ ವಿಶ್ರಾಂತಿ ಪಡೆಯಲು ವಿಶೇಷ ಕುರ್ಚಿಗಳ ವ್ಯವಸ್ಥೆ ಮಾಡಲು ಕರ್ನಾಟಕ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಕ್ರಮ ಕೈಗೊಳ್ಳುತ್ತಿದ್ದಾರೆ. ಹಿಂದಿನ ಅವಧಿಗಳಂತೆ ಇಲ್ಲಿಯೂ ಉಚಿತ ತಿಂಡಿ ಮತ್ತು ಊಟವನ್ನು ನೀಡಲಾಗುವುದು. ಹೆಚ್ಚುವರಿಯಾಗಿ ಊಟದ…

ಚಲಿಸುತ್ತಿದ್ದಾಗಲೇ ಬೈಕ್‌ ಮೇಲೆ ಬಿದ್ದ ಭಾರೀ ಗಾತ್ರದ ಟ್ರಕ್-‌ ಸವಾರರಿಬ್ಬರೂ ಅಪ್ಪಚ್ಚಿ: VIDEO

ಇತ್ತೀಚಿನ ದಿನಗಳಲ್ಲಿ ಸಾವು ಯಾವಾಗ- ಹೇಗೆ ಬಂದೆರಗುತ್ತದೆ ಎಂಬುದು ಹೇಳಲು ಅಸಾಧ್ಯ. ಇವತ್ತು ಚೆನ್ನಾಗಿದ್ದವ ನಾಳೆ ಶವವಾಗುತ್ತಾನೆ. ಅಂತೆಯೇ ಇಲ್ಲೊಂದು ಘಟನೆಯಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಭಾರೀ ಗಾತ್ರದ ಟ್ರಕ್, ಬೈಕ್ ಮೇಲೆ ಬಿದ್ದ ಪರಿಣಾಮ ಸವಾರರಿಬ್ಬರು…

ಬಂಟ್ವಾಳ :ದಿಗಂತ್ ನಾಪತ್ತೆ

ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್ (17) ನಾಪತ್ತೆಯಾದ ವಿದ್ಯಾರ್ಥಿ. ಆತ…

ಮೊದಲ ಅಧಿವೇಶನದಲ್ಲೇ ಎಡವಟ್ಟು ಮಾಡಿಕೊಂಡ ದೆಹಲಿ ಸಿ.ಎಂ ರೇಖಾಗುಪ್ತಾ: ಎಎಪಿ ಫೂಲ್‌ ಟ್ರೋಲ್!

ದೆ ಹಲಿಯಲ್ಲಿ ಅಧಿಕಾರಕ್ಕೇರಿದ 10 ದಿನಗಳ ಅವಧಿಯಲ್ಲೇ ದೆಹಲಿಯ ನೂತನ ಮುಖ್ಯಮಂತ್ರಿ ರೇಖಾಗುಪ್ತಾ ಅವರು ಫೂಲ್‌ ಟ್ರೋಲ್ ಆಗುತ್ತಿದ್ದಾರೆ. ದೆಹಲಿ ವಿಧಾನಸಭೆಯಲ್ಲಿ ಅವರು ಪ್ರಮುಖ ಚರ್ಚೆ ನಡೆಯುವಾಗ ಅವರ ಮಾಡಿರುವ ಕೆಲಸ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಹೌದು ದೆಹಲಿ ವಿಧಾನಸಭೆ…

ಕುಂಭ ಮೇಳವನ್ನು ಯೋಗಿ ಸರ್ಕಾರ ಅದ್ಭುತವಾಗಿ ಆಯೋಜಿಸಿದೆ, ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ

ಕುಂಭಮೇಳಕ್ಕೆ ಭೇಟಿ ನೀಡಿದ್ದು, ಈಗ ಶಿವರಾತ್ರಿ ಅಂಗವಾಗಿ ಇಶಾ ಫೌಂಡೇಶನ್ ಗೆ ಭೇಟಿ ನೀಡುತ್ತಿರುವುದರ ಬಗ್ಗೆ ತಮ್ಮ ವಿರುದ್ಧ ವ್ಯಕ್ತವಾಗುತ್ತಿರುವ ಟೀಕೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೆನೆ ಎಂದು ಡಿಕೆ…

ಬನ್ನೂರು:ಅಬೂಬಕ್ಕರ್ ಸಿದ್ದೀಕ್ ನಾಪತ್ತೆ

ಪುತ್ತೂರು: ಪುತ್ತೂರು ಸಂತೆಯಲ್ಲಿ ತಂದೆಯ ಜೊತೆ ತರಕಾರಿ ವ್ಯಾಪಾರ ನಡೆಸುತ್ತಿದ್ದ ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಯುವಕನೋರ್ವ ನಾಪತ್ತೆಯಾದ ಬಗ್ಗೆ ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರ ಅಬೂಬಕ್ಕರ್ ಸಿದ್ದೀಕ್ (21 ನಾಪತ್ತೆಯಾದವರು. ನನ್ನ…

ದ.ಕ ಜಿಲ್ಲೆ ಕೊತ ಕೊತ ಕುದಿಯುತ್ತಿದೆ ವಾತಾವರಣ..ಇನ್ನೂ ಮೂರು ದಿನ ಮತ್ತಷ್ಟು ಬಿಸಿ ಏರಿಕೆ-ಹವಾಮಾನ ಇಲಾಖೆ ಎಚ್ಚರಿಕೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಬಿಸಿಗಾಳಿ/ ಯಲ್ಲೋ ಎಚ್ಚರಿಕೆಯನ್ನು ನೀಡಿದ್ದು, ತಾಪಮಾನದಲ್ಲಿ ಗಣನೀಯ ಏರಿಕೆಯಾಗುವ ಎಚ್ಚರಿಕೆಯನ್ನು ನೀಡಿದೆ ಫೆಬ್ರವರಿ 26 ಮತ್ತು 27 ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ…

ವಿಶ್ವ ವಿಖ್ಯಾತ ದಕ್ಷಿಣ ಕೇರಳದ ಅತೀ ದೊಡ್ಡ ದಾರ್ಮಿಕ ವಿದ್ಯಾ ಸಂಸ್ಥೆ ಜಾಮಿಯಾ ಹಾಶಿಮಿಯ್ಯಾ ಸಿಲ್ವರ್ ಜ್ಯುಬಿಲಿ ಮಹಾ ಸಮ್ಮೇಳನ

ಮೌಲವಿ ಫಾಝಿಲ್ ಹಾಶಿಮಿ ಪದವಿ ಸ್ವೀಕರಿಸಿದ ಪುತ್ತೂರು ತಾಲೂಕಿನ ಕುರಿಯ ಅಹ್ಮದ್ ಹಾಶಿಮಿ ಅಲ್ ಮದೀನಿ

ಆಳಪ್ಪುಝ:- ಶೈಖುನಾ ಬಾದ್ಶಾ ಸಖಾಫಿ ಆಳಪ್ಪುಝ ಉಸ್ತಾದ್ ಮುನ್ನಡೆಸುವ ವಿಶ್ವ ವಿಖ್ಯಾತ ದಕ್ಷಿಣ ಕೇರಳದ ಅತೀ ದೊಡ್ಡ ದಾರ್ಮಿಕ ವಿದ್ಯಾ ಸಂಸ್ಥೆ ಜಾಮಿಯಾ ಹಾಶಿಮಿಯ್ಯಾ ಏಕ ವರ್ಷ ದೌರತುಲ್ ಹದೀಸ್ ಮುತವ್ವಲ್ ಕೋರ್ಸು ಯಶಸ್ವಿಯಾಗಿ ಪೂರ್ತಿಗೊಳಿಸಿ ಫೆಬ್ರವರಿ 25 ರಂದು ನಡೆದ…

Join WhatsApp Group
error: Content is protected !!