Month: April 2025

ಮಂಗಳೂರು :ದೇಶ ವಿರೋಧಿ ಪೋಸ್ಟ್‌ ಆರೋಪ:ಹೈಲ್ಯಾಡ್‌ ಆಸ್ಪತ್ರೆ ಆಡಳಿತ ಮಂಡಳಿಯಿಂದ ಸ್ಪಷ್ಟನೆ- ವೈದ್ಯೆ ವಿರುದ್ಧ FIR, ಕೆಲಸದಿಂದ ವಜಾ

ಮಂಗಳೂರು: ಹೈಲ್ಯಾಂಡ್ ಆಸ್ಪತ್ರೆಯ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ದೇಶ ವಿರೋಧಿ ಹೇಳಿಕೆಯನ್ನು ಪೋಸ್ಟ್ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ಬರಹವನ್ನು ಹಂಚಿಕೊಂಡ ಬಗ್ಗೆ ಹೈಲ್ಯಾಂಡ್‌ ಆಸ್ಪತ್ರೆಯ ವೈದ್ಯೆ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್‌ 353…

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

1990ರ ಕಸ್ಟಡಿ ಸಾವಿನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು, ಜಾಮೀನು ಅಥವಾ ಶಿಕ್ಷೆಯನ್ನು…

ಅಣ್ಣಾಮಲೈ ಕೈ ತಪ್ಪಿದ ರಾಜ್ಯಸಭೆ ಉಪ ಚುನಾವಣೆ ಟಿಕೆಟ್

ಆಂಧ್ರ ಪ್ರದೇಶದಿಂದ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೂವರು ಸದಸ್ಯರನ್ನು ಆಯ್ಕೆ ಮಾಡಲು ಮೇ 9ರಂದು ಚುನಾವಣೆ ನಡೆಯಲಿದೆ. ಈ ಪೈಕಿ ಒಂದು ಸ್ಥಾನವನ್ನು ರಾಜ್ಯದ ಆಡಳಿತ ಪಕ್ಷವಾದ ಟಿಡಿಪಿ-ಜನಸೇನಾ ಮಿತ್ರಪಕ್ಷ ಬಿಜೆಪಿಗೆ ಬಿಟ್ಟುಕೊಟ್ಟಿತ್ತು. ಬಿಜೆಪಿ…

ಕಾವು :ಕೆಎಸ್‌ಆರ್‌ಟಿಸಿ ಬಸ್-ಬೈಕ್ ಅಪಘಾತ :ಬೈಕ್ ಸವಾರ ಅಶ್ರಫ್ ಮೃತ್ಯು!!

ಕಾವು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂಕೇರಳ ನೋಂದಾಯಿತ ಬುಲೆಟ್ ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಎ. 29 ರಂದು ವರದಿಯಾಗಿದೆ. ಅಪಘಾತಕ್ಕೀಡಾದ ಬೈಕ್‌ ಸವಾರ…

ಆಟವಾಡುವ ವೇಳೆ ಸಂಬಂಧಿಕರ ಮಗುವಿಗೆ ಪೆಟ್ಟು : ಹೆದರಿ ನೇಣು ಬಿಗಿದುಕೊಂಡು 12 ವರ್ಷದ ಬಾಲಕ ಆತ್ಮಹತ್ಯೆ.!

ಆಟವಾಡುವ ವೇಳೆ ಸಂಬಂಧಿಕರ ಮಗುವಿಗೆ ಪೆಟ್ಟಾಗಿದ್ದಕ್ಕೆ ಹೆದರಿ 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಜ್ವಲ್ (12) ಎಂದು ಗುರುತಿಸಲಾಗಿದೆ. ಹನೂರು ತಾಲೂಕಿನ ಲೊಕ್ಕನಹಳ್ಳಿ ನಿವಾಸಿಯಾಗಿರುವ ಶೀಲಾ ಎಂಬುವವರ ಪುತ್ರ ಪ್ರಜ್ವಲ್ ಮೃತಪಟ್ಟಿದ್ದಾನೆ ಪ್ರಜ್ವಲ್…

ವಿ.ಸಿ ನಾಲೆಯಲ್ಲಿ ಮತ್ತೊಂದು ದುರಂತ: ಕಾರಿನ ಒಳಗೆ ಮೂರು ಮೃತದೇಹಗಳು ಪತ್ತೆ

ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಗ್ರಾಮದ ಸಮೀಪ ವಿಶ್ವೇಶ್ವರಯ್ಯ ನಾಲೆಯ ಒಳಗೆ, ಕಾರಿನಲ್ಲಿ ಮೂರು ಮೃತದೇಹಗಳು ಮಂಗಳವಾರ ಪತ್ತೆಯಾಗಿವೆ. ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲ್ಲೂಕು ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಅವರ ಮಕ್ಕಳಾದ ಅದ್ವತ್…

ಪುತ್ತೂರು :ಕಾಡಾನೆ ದಾಳಿಗೆ ಮಹಿಳೆ ಬಲಿ

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ರಬ್ಬ‌ರ್ ಟ್ಯಾಪಿಂಗ್‌ಗೆಂದು ತೆರಳಿದ್ದ ವೇಳೆ ಅರ್ತಿಯಡ್ಕದ ಮಹಿಳೆಯೊಬ್ಬರ ಮೇಲೆ ಮಂಗಳವಾರ (ಎ.29) ಮುಂಜಾನೆ ಕಾಡಾನೆ ದಾಳಿ ನಡೆಸಿದೆ.…

ಗ್ರಾಹಕರ ಸೋಗಿನಲ್ಲಿ ಬಂದು ೪.೮೦ ಲಕ್ಷ ರೂ ಮೌಲ್ಯದ ಚಿನ್ನಾಭರಣ ಕದ್ದ  ಮಹಿಳೆ-ಉಪ್ಪಿನಂಗಡಿಯಲ್ಲೇ ಮಾರಾಟಕ್ಕೆ ಯತ್ನಿಸಿದಾಗ ಆರೋಪಿ ಆಯಿಷತ್‌ ಶಮೀಲಾಬಿ ಪೊಲೀಸ್ ವಶಕ್ಕೆ!!

ಇಲ್ಲಿನ ಹಳೇ ಬಸ್‌ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಎಪ್ರಿಲ್ 17ರಂದು ಗ್ರಾಹಕಿಯ ಸೋಗಿನಲ್ಲಿ ಬಂದು ಒಟ್ಟು 72 ಗ್ರಾಂ ತೂಕದ 4.80 ಲಕ್ಷ ರೂ. ಮೌಲ್ಯದ ಚಿನ್ನಾ ಭರಣವನ್ನು ಎಗರಿಸಿದ್ದ ಮಹಿಳೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ ಇಲ್ಲಿನ ಹಸನ್‌ ಟವರ್ಸ್‌ನಲ್ಲಿರುವ…

ಕಡಬ :ಚಲಿಸುತ್ತಿದ್ದ ಕಾರಿನ ಮೇಲ್ಭಾಗದಲ್ಲಿ ಕುಳಿತು ಯುವಕರ ಹುಚ್ಚಾಟ-ಪ್ರಕರಣ ದಾಖಲು

ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಭಾಗದಲ್ಲಿ ಕುಳಿತು ಪುಂಡಾಟ ಮಾಡುತ್ತಾ ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಎ. 27ರ ರಾತ್ರಿ ಕಡಬದಲ್ಲಿ ನಡೆದಿದೆ. ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ ಕಡಬದಿಂದ ಆಲಂಕಾರು ವರೆಗೆ 15…

ಗುಂಡು ಹಾರಿಸಿಕೊಂಡು ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ. ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಎನ್. ಆರ್. ಎಂದು ಗುರುತಿಸಲಾಗಿದೆ. ದಿಲೀಪ್ ಕಾರ್ಕಳ…

Join WhatsApp Group
error: Content is protected !!