ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೊ ಹರಿಬಿಡುತ್ತಿದ್ದ ವ್ಯಕ್ತಿಯ ಬಂಧನ
ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಮಹಿಳೆ, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನು ವೀಡಿಯೊ ಮಾಡಿ ಹರಿಬಿಡುತ್ತಿದ್ದ ವ್ಯಕ್ತಿಯೊಬ್ಬನನ್ನು ದಾವಣಗೆರೆ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ದೇವರಾಜ್ ಅರಸ್ ಲೇಔಟ್‌ನ ನಿವಾಸಿ ಅಮ್ಜದ್ (56) ಬಂಧಿತ ಆರೋಪಿ ಚನ್ನಗಿರಿಯಲ್ಲಿ ಮೆಡಿಕಲ್ ಶಾಪ್…