Category: ರಾಜಕೀಯ

ರಾಜ್ಯದ ‘ಗ್ರಾಮ ಪಂಚಾಯ್ತಿ’ ಸದಸ್ಯರು, ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

ಬೆಂಗಳೂರು : ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂಬ ಶಾಸಕ ದಿನೇಶ್‌ ಗೂಳಿಗೌಡ ಅವರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ…

ವಿಧಾನ ಪರಿಷತ್ ಉಪಚುನಾವಣೆ : ಪುತ್ತೂರಿನಲ್ಲಿ ಜನಪ್ರತಿನಿಧಿ, ಕಾರ್ಯಕರ್ತರ ಸಮಾವೇಶ

ಪುತ್ತೂರು: ಈ ಬಾರಿಯ ವಿಧಾನ ಪರಿಷತ್ ಉಪಚುನಾವಣೆ ಕರ್ನಾಟಕಕ್ಕೆ ದಿಕ್ಸೂಚಿ ಕೊಡುವಂತಹ ಚುನಾವಣೆ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಹೇಳಿದರು. ಅವರು ಭಾನುವಾರ ನಗರದ ಜೈನಭವನದಲ್ಲಿ ವಿಧಾನಪರಿಷತ್ ಚುನಾವಣೆ…

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ ಬಿಜೆಪಿ ಪ್ರಮುಖರ ಸಭೆ ಒಬ್ಬ ರಾಷ್ಟ್ರಭಕ್ತ ಕಾರ್ಯಕರ್ತನನ್ನು ಜನಪ್ರತಿನಿಧಿಯಾಗಿಸುವ ಚುನಾವಣೆ :ಕ್ಯಾಪ್ಟನ್ ಬ್ರಿಜೇಶ್ ಚೌಟ

ಪುತ್ತೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಸ್ಥಾನಕ್ಕೆ ಒಕ್ಟೋಬರ್ 21 ರಂದು ನಡೆಯುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರ ಪೂರ್ವಭಾವಿ ಸಭೆಯು ಮುರ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. *ನಮ್ಮದೇ ಕ್ಷೇತ್ರ ಮತ್ತೆ ನಮ್ಮ ಅಭ್ಯರ್ಥಿ ಗೆದ್ದು ನಮ್ಮದಾಗ ಬೇಕು :…

2025 ಫೆಬ್ರವರಿಯಲ್ಲಿ ಜರ್ಮನಿ ಪಾರ್ಲಿಮೆಂಟ್ ನಿಯೋಗ ಕರ್ನಾಟಕಕ್ಕೆ ಭೇಟಿ: ಸ್ಪೀಕರ್ ಯು.ಟಿ.ಖಾದರ್

ಮಂಗಳೂರು : ಕರ್ನಾಟಕ ವಿಧಾನಸಭೆಗೆ ಜರ್ಮನಿ ಪಾರ್ಲಿಮೆಂಟ್ ನಿಯೋಗವು 2025 ಫೆಬ್ರವರಿಯಲ್ಲಿ ಭೇಟಿ ನೀಡಲಿದೆ ಎಂದು ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಬುಧವಾರ ತಿಳಿಸಿದ್ದಾರೆ. ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ ಅವರು ಜರ್ಮನಿ ಪ್ರವಾಸದಲ್ಲಿರುವ ಕರ್ನಾಟಕ ಸ್ಪೀಕರ್ ಅವರ ನಿಯೋಗದ…

ಮುಮ್ತಾಝ್ ಅಲಿ ಪ್ರಕರಣ: ಆರೋಪಿ ಅಬ್ದುಲ್ ಸತ್ತಾರ್ ಕಾಂಗ್ರೆಸ್‌ನಿಂದ ಉಚ್ಚಾಟನೆ

ಮಂಗಳೂರು : ಸಾಮಾಜಿಕ ಮುಖಂಡ ಮುಮ್ತಾಝ್ ಅಲಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಅಬ್ದುಲ್ ಸತ್ತಾರ್‌ನನ್ನು ಪಕ್ಷದ ಎಲ್ಲಾ ಜವಾಬ್ದಾರಿಯಿಂದ ಮುಕ್ತಗೊಳಿಸಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್…

BREAKING : ರೇಪ್ ಕೇಸ್ :’FSL’ ವರದಿ ಬಳಿಕ ಮುನಿರತ್ನ ರಾಜೀನಾಮೆ ಪಡೆದು, ಪಕ್ಷದಿಂದ ಉಚ್ಚಾಟನೆ : ಆರ್. ಅಶೋಕ್

ಮಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಶಾಸಕ ಮುನಿರತ್ನ ವಿಚಾರವಾಗಿ ನೋಟಿಸ್ ಕೊಟ್ಟಿದ್ದೇವೆ. ಎಫ್ ಎಸ್ ಎಲ್ ವರದಿ ಬಳಿಕ ಶಾಸಕ ಸ್ಥಾನದ ರಾಜೀನಾಮೆ ಪಡೆಯುತ್ತೇವೆ. ಪಕ್ಷದಿಂದಲೂ ಉಚ್ಚಾಟನೆ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ…

ಪುತ್ತೂರು :ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

ಪುತ್ತೂರು :ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರಿನಲ್ಲಿ ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು,…

ಸಿಎಂ ಕಾರಿಗೆ ಅಡ್ಡಿ: ಜನಾರ್ದನ ರೆಡ್ಡಿ ರೇಂಜ್ರೋವರ್ ಕಾರು ಜಪ್ತಿ

ಕೊಪ್ಪಳ, ಅ.08: ಮುಖ್ಯಮಂತ್ರಿಗಳ ಕಾನ್ವೆಗೆ ಎದುರಾಗಿ ಕಾರು ಚಲಾಯಿಸಿ ರೂಲ್ಸ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ(Janardhan Reddy) ಗೆ ಸೇರಿದ್ದ ರೇಂಜ್ ರೋವರ್ ಕಾರನ್ನು ಗಂಗಾವತಿಸಂಚಾರಿ ಠಾಣೆ ಪೊಲೀಸರು ಸೀಜ್ ಮಾಡಿದ್ದಾರೆ. ಇಂದು(ಮಂಗಳವಾರ) ಬೆಂಗಳೂರಿನಲ್ಲಿ ಕಾರು ಜಪ್ತಿ ಮಾಡಿದ ಪೊಲೀಸರು…

ಚುನಾವಣಾ ಕುಸ್ತಿಯ ಕಣದಲ್ಲಿ ವಿನೇಶ್‌ ಪೋಗಟ್‌ ಗೆ ಜಯ!

ಹರಿಯಾಣಾ : ಒಲಿಂಪಿಕ್ಸ್‌ ನಲ್ಲಿ ಪದಕ ವಂಚಿತರಾಗಿದ್ದ ಖ್ಯಾತ ಕುಸ್ತಿ ಪಟು ವಿನೇಶ್‌ ಪೋಗಟ್‌ ಹರಿಯಾಣಾ ಚುನಾವಣೆಯಲ್ಲಿ ಗೆಲುವಿನ ಕೇಕೆ ಹಾಕಿದ್ದಾರೆ. ಬೆಳಗಿನಿಂದಲೂ ಹಾವು ಏಣಿ ಆಟವಾಡುತ್ತಿದ್ದ ಅದೃಷ್ಟ ಲಕ್ಷ್ಮಿ ಕೊನೆಗೂ ವಿನೇಶ್‌ ಫೋಗಟ್‌ ಪರವಾಗಿ ಒಲಿದಿದ್ದು, ವಿನೇಶ್‌ ಗೆಲುವಿನ ನಗೆ…

ಹರಿಯಾಣದಲ್ಲಿ‌ ಬದಲಾದ ಟ್ರೆಂಡ್: ಬಿಜೆಪಿ‌ ಮುನ್ನಡೆ

ನವದೆಹಲಿ: ಕಾಂಗ್ರೆಸ್‌ಗೆ ಈಗ ಭಾರೀ ಹಿನ್ನಡೆಯಾಗಿದ್ದು ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬೆಳಗ್ಗೆ 10.12ರ ವೇಳೆಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 48ರಲ್ಲಿ ಬಿಜೆಪಿ ಮುಂದಿದ್ದು , 36ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

Join WhatsApp Group
error: Content is protected !!