Category: ಸ್ಪೋರ್ಟ್ಸ್ ನ್ಯೂಸ್

ಸೋಲೋ ಮ್ಯಾಚ್‌ಅನ್ನು ಸಿಕ್ಸರ್‌ ಹೊಡೆದು ಗೆಲ್ಲಿಸಿದ್ದಕ್ಕೆ ನಡೆಯಿತು ಯುವಕನ ಕೊಲೆ?ಯುವಕ ಸಾವಿನ ಸುತ್ತ ಅನುಮಾನಗಳ ಹುತ್ತ!

ಸೋಲುವ ಮ್ಯಾಚ್‌ಅನ್ನು ಸಿಕ್ಸರ್‌ ಹೊಡೆದು ಗೆಲ್ಲಿಸಿದ್ದಕ್ಕೆ ಯುವಕನೊಬ್ಬನ ಕೊಲೆ ನಡೆದಿದೆ. ಈ ಬಗ್ಗೆ ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹೆಚ್.ಡಿ.ಕೋಟೆ ತಾಲೂಕಿನ‌ ವಡ್ಡರಗುಡಿ ಗ್ರಾಮದ ದಿವ್ಯ ಕುಮಾರ್ ಎನ್ನುವ ಯುವ ಅನುಮಾನಾಸ್ಪದವಾಗಿ ಸಾವು ಕಂಡಿದ್ದ. ಕಳೆದ ತಿಂಗಳ 24 ರಂದು…

ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಸೈಯದ್ ಅಬಿದ್ ಅಲಿ ನಿಧನ

ಭಾರತ ಕ್ರಿಕೆಟ್‌ ತಂಡದ ಮಾಜಿ ಆಲ್‌ರೌಂಡರ್‌ ಸೈಯದ್ ಅಬಿದ್ ಅಲಿ (83) ಅವರು ದೀರ್ಘ ಕಾಲದ ಅನಾರೋಗ್ಯದ ನಂತರ ಬುಧವಾರ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಿಧನರಾದರು. ಬೌಲಿಂಗ್‌, ಬ್ಯಾಟಿಂಗ್ ಜೊತೆಗೆ ಫೀಲ್ಡಿಂಗ್ ಕೌಶಲದಿಂದಲೂ ಅವರು ಹೆಸರು ಮಾಡಿದ್ದರು. ಅವರು ಹೈದರಾಬಾದ್‌ನ ಕ್ರಿಕೆಟ್‌ ತಾರೆಗಳಾದ…

ಮಾ. 15- ಪಾಣಾಜೆ: ಹೊನಲು ಬೆಳಕಿನ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ

ಪಾಣಾಜೆ: ಶಟಲ್ ಬ್ಯಾಡ್ಮಿಂಟನ್‌ ತಂಡ ಪುಳಿತ್ತಡಿ ವತಿಯಿಂದ ಪುಮಾಣಿ ಕಿನ್ನಿಮಾಣಿ ದೈವಸ್ಥಾನದ ವಠಾರದಲ್ಲಿ ಮುಕ್ತ ಹೊನಲು ಬೆಳಕಿನ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ ಮಾ. 15 ರಂದು ನಡೆಯಲಿದೆ. ಪ್ರಥಮ ರೂ.5025 ಮತ್ತು ಶಾಶ್ವತ ಫಲಕ, ದ್ವಿತೀಯ 3025 ಮತ್ತು ಶಾಶ್ವತ…

ದುಬೈನಲ್ಲಿ ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ-12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ!

ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಕಿವೀಸ್ ವಿರುದ್ಧ ಟೀಮ್ ಇಂಡಿಯಾ 4 ವಿಕೆಟ್‌ಗಳ ಗೆಲುವು ಕಂಡು ಚಾಂಪಿಯನ್ ಆಗಿ ಹೊರಹೊಮ್ಮಿದೆ. 50 ಒವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251…

ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಎಂಟ್ರಿ ಪಡೆದ ಭಾರತ

ಐ ಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಎಂಟ್ರಿ ಪಡೆದಿದೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ…

ಪುತ್ತೂರು :ರಾಜಕೀಯಕ್ಕೂ ಜೈ.. ಕ್ರೀಡೆಗೂ ಸೈ
ಮನರಂಜಿಸಿದ ಶಾಸಕ ಅಶೋಕ್ ರೈ ಕ್ರಿಕೆಟ್ ಆಟ

ಪುತ್ತೂರು; ರಾಜ್ಯ ರಾಜಕೀಯದಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಪುತ್ತೂರಿನ ಶಾಸಕ ಅಶೋಕ್ ರೈ ಅವರು ನಾನು ಕೇವಲ ರಾಜಕೀಯ, ಧಾರ್ಮಿಕ ಕ್ಷೇತ್ರಕ್ಕೆ ಮಾತ್ರ ಮೀಸಲಲ್ಲ. ಕ್ರೀಡಾ ಕ್ಷೇತ್ರದಲ್ಲಿಯೂ ಸಮರ್ಥನಿದ್ದೇನೆ ಎಂಬುವುದನ್ನು ಸಾಬೀತು ಪಡಿಸಿದ್ದು, ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಬಂಟ ಜವನೆರೆ…

ಪಾಕಿಸ್ತಾನ ವಿರುದ್ಧ ಹಾರ್ದಿಕ್ ಧರಿಸಿ ಆಡಿದ ವಾಚ್ ಮೌಲ್ಯ ಎಷ್ಟು ಗೊತ್ತಾ!

ದು ಬೈ ರನ್ ಮಷಿನ್, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (100*ರನ್, 111 ಎಸೆತ, 7 ಬೌಂಡರಿ) ಏಕದಿನ ಕ್ರಿಕೆಟ್‌ನಲ್ಲಿ ಸಿಡಿಸಿದ 51ನೇ ಶತಕ ಹಾಗೂ ಬೌಲರ್‌ಗಳ ಸಂಘಟಿತ ನಿರ್ವಹಣೆಯ ಬಲದಿಂದ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಾಂಪ್ರದಾಯಿಕ ಎದುರಾಳಿ…

8ನೇ ವರ್ಷದ ಬಾಂಧವ್ಯ ಟ್ರೋಫಿ: ಇಂಜಿನಿಯರ್ಸ್ ಚಾಂಪಿಯನ್, ಪಿಇಟಿ ರನ್ನರ್ಸ್

ಮಹಿಳಾ ತ್ರೋಬಾಲ್ ಚಾಂಪಿಯನ್ ಆಗಿ ವಿವೇಕಾನಂದ ಕಾಲೇಜು ತಂಡ – ಪೊಲೀಸ್ ತಂಡ ರನ್ನರ್ಸ್

ಪುತ್ತೂರು:ಸ್ಕರಿಯ ಎಂ.ಎ., ಫಾರೂಕ್ ಶೇಖ್ ಮುಕ್ವೆ ಹಾಗೂ ಪ್ರಶಾಂತ್ ರೈ ನೇತೃತ್ವದಲ್ಲಿ, ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ…

ಚಾಂಪಿಯನ್ಸ್ ಟ್ರೋಫಿ ಟೂರ್ನಿ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ; ಭಾರತದ ಮ್ಯಾಚ್ ಯಾವಾಗ? ಎಲ್ಲಿ ವೀಕ್ಷಿಸಬಹುದು?

ಮಿನಿ ವಿಶ್ವಕಪ್’ ಅಂತ ಕರೆಯಲ್ಪಡುವ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿದೆ. ಈ ಟೂರ್ನಿಯನ್ನ ಪಾಕಿಸ್ತಾನ ಆಯೋಜಿಸುತ್ತಿದ್ದರೂ, ಭಾರತ ಅಲ್ಲಿಗೆ ಹೋಗಲು ನಿರಾಕರಿಸಿರುವುದರಿಂದ, ಭಾರತದ ಪಂದ್ಯಗಳೆಲ್ಲ ದುಬೈನಲ್ಲಿ ನಡೆಯಲಿವೆ. ಅಂದರೆ ಈ…

ಪುತ್ತೂರಿನ ವಿವಿಧ ಇಲಾಖೆಗಳ ನಡುವೆ ‘ಕ್ರೀಡಾ ಬಾಂಧವ್ಯ’ ಬೆಸೆದ ಬಾಂಧವ್ಯ ಕ್ರಿಕೆಟ್ ಕೂಟದ ಈ ಬಾರಿಯ ವಿಶೇಷತೆಗಳೇನು?
ಎಂಟನೇ ವರ್ಷದ ಸಂಭ್ರಮದಲ್ಲಿರುವ ಬಾಂಧವ್ಯ ಫ್ರೆಂಡ್ಸ್ – ಫೆ.09ಕ್ಕೆ ಕ್ರಿಕೆಟ್, ಮಹಿಳೆಯರಿಗೆ ತ್ರೋ ಬಾಲ್ ಪಂದ್ಯಾಟ
ಬಾಂಧವ್ಯ ಫ್ರೆಂಡ್ಸ್ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ನಡೆಯಲಿದೆ ಅದ್ದೂರಿ ಕೂಟ

ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳೆಯರಿಂದ…

Join WhatsApp Group
error: Content is protected !!