ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು
ಮಂಗಳೂರು : ಕೆಎಸ್‌ಆರ್ ಬೆಂಗಳೂರು- ಕಣ್ಣೂರು-ಕೆಎಸ್‌ಆರ್ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್‌ಆರ್, ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೇ ಇಲಾಖೆ ಆಂಶಿಕವಾಗಿ ಹಿಂಪಡೆದಿದೆ. ನವೆಂಬರ್ 1ರಿಂದ ಮಾರ್ಚ್ 31ರ ವರೆಗೆ ಯಶವಂತಪುರದಲ್ಲಿ ನಿಲ್ದಾಣ ಅಭಿವೃದ್ಧಿ ಕಾಮಗಾರಿ…