ಶ್ರೀ ಪ್ರಗತಿ ವಿಸ್ತಾರ ಕಾಲೇಜ್ ಫಾರ್ ಏವಿಯೇಷನ್ ಆಸಕ್ತ ವಿದ್ಯಾರ್ಥಿಗಳಿಗೆ ವೆಬಿನಾರ್ ಆಯೋಜನೆ
ಪುತ್ತೂರು: ಬೆಂಗಳೂರಿನ ಖ್ಯಾತ ವಿಮಾನಯಾನ ತರಬೇತಿ ಸಂಸ್ಥೆ ‘ಸೈಬರ್ಡ್ ಏವಿಯೇಷನ್’ ಸಹಯೋಗದಲ್ಲಿ ಪುತ್ತೂರಿನಲ್ಲಿ ನೂತನವಾಗಿ ಆರಂಭಗೊಂಡ “ಶ್ರೀ ಪ್ರಗತಿ ವಿಸ್ತಾರ ಕಾಲೇಜು ಫಾರ್ ಏವಿಯೇಷನ್ ಆಂಡ್ ಮ್ಯಾನೇಜ್ ಮೆಂಟ್’ ಆಸಕ್ತ ವಿದ್ಯಾರ್ಥಿಗಳಿಗೆ ಮತ್ತವರ ಪೋಷಕರಿಗೆ ವೆಬಿನಾರ್ ಆಯೋಜಿಸಲಾಗಿದೆ. ವಿಮಾನಯಾನಕ್ಕೆ ಸಂಂಬಂಧಿಸಿದ ಪದವಿ…