ಮುಡಾ ಸೈಟ್ ವಾಪಸ್: ಪತ್ನಿಯ ನಿರ್ಧಾರಕ್ಕೆ ಸಿ ಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಬೆಂಗಳೂರು, (ಸೆಪ್ಟೆಂಬರ್ 30): ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ಪಾರ್ವತಿ ಅವರು ಸೈಟ್ ಹಿಂದಿರುಗಿಸಲು ತೀರ್ಮಾನಿಸಿದ್ದಾರೆ. ಸೈಟ್ ವಾಪಸ್ ನೀಡುವ ಬಗ್ಗೆ ಖುದ್ದು ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದಿದ್ದಾರೆ. ಇನ್ನು…