ಮಕ್ಕಳ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ
ಜೈಪುರ, ಅ.11- ತಾವು ಜನ್ಮ ನೀಡಿದ ಮಕ್ಕಳೇ ನೀಡಿದ ಕಿರುಕುಳ ಸಹಿಸಲಾರದೆ ವೃದ್ಧ ದಂಪತಿ ನೀರಿನ ಟ್ಯಾಂಕ್‌ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ.…