Category: ಆರೋಗ್ಯ ವಿದ್ಯಮಾನ

ಮಕ್ಕಳಿಗೆ ಮಾಡಿ ಕೊಡಿ ಆರೋಗ್ಯಕರ ‘ಖರ್ಜೂರ’ದ ಮಿಲ್ಕ್ ಶೇಕ್

ಕೆ ಲವು ಮಕ್ಕಳು ಹಾಲು ಕೊಟ್ಟರೆ ಕುಡಿಯುವುದಿಲ್ಲ. ಇನ್ನು ಅದಕ್ಕೆ ಹಾರ್ಲಿಕ್ಸ್, ಬೂಸ್ಟ್ ಸೇರಿಸಿ ಕೊಡುವ ಬದಲು ಮನೆಯಲ್ಲಿಯೇ ರುಚಿಕರವಾದ ಮಿಲ್ಕ್ ಶೇಕ್ ಮಾಡಿಕೊಳ್ಳಿ. ಇದು ಮಕ್ಕಳ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಮಾಡುವ ವಿಧಾನ ಕೂಡ ಸುಲಭವಿದೆ. ಮಕ್ಕಳು ಇಷ್ಟಪಟ್ಟು ಕುಡಿಯುತ್ತಾರೆ.…

ಮಂಗಳೂರಿನಲ್ಲಿ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ

‘ಆಸ್ಪತ್ರೆಗಳು ಚಿಕಿತ್ಸೆಯ ಜೊತೆಗೆ ರೋಗ ಬಾರದಂತೆ ತಡೆಗಟ್ಟುವ ಚಿಕಿತ್ಸಾ ಕೇಂದ್ರಗಳಾಗಲಿ’- ಸ್ಪೀಕರ್ ಯು ಟಿ ಖಾದರ್ ಆಶಯ

‘ಡಾ ಅಬ್ದುಲ್ ಬಶೀರ್ ಅವರ ಸಾಹಸಮಯ ಬದುಕು ಯುವ ವೈದ್ಯರಿಗೆ ಸ್ಪೂರ್ತಿ’

‘ಮಂಗಳೂರು ಹೆಲ್ತ್ ಹಬ್ ಆಗಿದೆ, ಇಲ್ಲಿ ಆಸ್ಪತ್ರೆ ಪ್ರಾರಂಭಿಸಲು ಧೈರ್ಯ ಬೇಕು’ ಸಚಿವ ಡಾ. ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್

‘130 ಬೆಡ್ ಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 24×7 ಆರೋಗ್ಯ ಸೇವೆಗಳು ಲಭ್ಯ’- ಡಾ. ಅಬ್ದುಲ್ ಬಶೀರ್ ವಿ.ಕೆ.

ಮಂಗಳೂರು : ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆಯ ಕೇಂದ್ರಗಳಾಗಿರಬಹುದು. ಆದರೆ ಅವುಗಳು ರೋಗ ಬಾರದಂತೆ ತಡೆಗಟ್ಟುವ ಚಿಕಿತ್ಸಾ ಕೇಂದ್ರವೂ ಆಗಬೇಕಾಗಿದೆ ಎಂದು ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.ನಗರದ ಪಡೀಲ್-ಕೊಡಕ್ಕಲ್‌ನಲ್ಲಿ ನಿರ್ಮಾಣಗೊಂಡಿರುವ ಱಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ರವಿವಾರ ಉದ್ಘಾಟಿಸಿ…

ಇಂದು (ಸೆ.29):ವಿಶ್ವ ಹೃದಯ ದಿನಾಚರಣೆಯಂಗವಾಗಿ ರೋಟರಿ ಕ್ಲಬ್ ಪುತ್ತೂರುನಿಂದ ಬೃಹತ್ “ಉಚಿತ” ಆರೋಗ್ಯ ತಪಾಸಣಾ ಶಿಬಿರ

ಪುತ್ತೂರು: ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181, ವಲಯ ಐದರ ಪುತ್ತೂರಿನ ಹಿರಿಯ ಕ್ಲಬ್ ಎನಿಸಿದ ರೋಟರಿ ಕ್ಲಬ್ ಪುತ್ತೂರುನಿಂದ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಸೆ.29 ರಂದು ಪುತ್ತೂರು ಬೈಪಾಸ್ ರಸ್ತೆಯ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬೃಹತ್…

ಒಡೆದ ಹಿಮ್ಮಡಿಯಿಂದ ನಡೆಯೋಕೆ ಕಷ್ಟಪಡ್ತಿದ್ದೀರಾ? ಹಾಗಾದ್ರೆ ಮನೆಯಲ್ಲೇ ಇದಕ್ಕೆ ಮುಲಾಮು, ಜಸ್ಟ್ ಟ್ರೈ ಮಾಡಿ!

ಅನೇಕ ಮಂದಿಯ ಹಿಮ್ಮಡಿ ಬಿರುಕು (Cracked Heels) ಬಿಟ್ಟಿರುವುದನ್ನು ನೀವು ಆಗಾಗಾ ನೋಡಿರಬಹುದು. ಪಾದಗಳು (Feet) ಸಹ ಸೌಂದರ್ಯದ (Beauty) ವಿಚಾರವಾಗಿರುವುದರಿಂದ ಇವುಗಳ ಆರೈಕೆ ಮುಖ್ಯವಾಗುತ್ತದೆ. ಅಲ್ಲದೇ ಈ ರೀತಿ ಬಿರುಕು ಬಿಟ್ಟ ಹಿಮ್ಮಡಿ ಉರಿ ಹಾಗೂ ಅತಿಯಾದ ನೋವಿನಿಂದ ಕೂಡಿರುತ್ತದೆ.ಇದರಿಂದಾಗಿ…

ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ.! ಆರಂಭಿಕ ಲಕ್ಷಣವೇನು ಗೊತ್ತಾ?

ಕೇರಳದ ಉತ್ತರ ಮಲಪ್ಪುರ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 38 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಕಿ ಪಾಕ್ಸ್‌ ಸೋಂಕು ದೃಢಪಟ್ಟಿತ್ತು. ಆತ ಯುಎಇಯಿಂದ ಕೇರಳಕ್ಕೆ ಆಗಮಿಸಿದ್ದ ಎಂದು ತಿಳಿದುಬಂದಿತ್ತು. ಈ ಕೇಸ್ ದೃಢವಾಗುತ್ತಿದ್ದಂತೆಯೇ ರಾಜ್ಯದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿತ್ತು. ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂದ…

ವೆನ್ಲಾಕ್‌ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ

ಮಂಗಳೂರು ,ಸೆ.19: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸಾ ವಿಭಾಗದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತುರ್ತು ಚಿಕಿತ್ಸಾ ವಿಭಾಗವನ್ನು ಹೊಸ ಸರ್ಜಿಕಲ್ ಬ್ಲಾಕ್‌ಗೆ ಸ್ಥಳಾಂತರಿಸಲಾಗಿದೆ. ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವೆನ್ಲಾಕ್‌ಗೆ ಭೇಟಿ ನೀಡಿ ತುರ್ತುಚಿಕಿತ್ಸಾ ವಿಭಾಗವನ್ನು ವೀಕ್ಷಿಸಿದರು.ಈ ಕಟ್ಟಡವನ್ನು ಆ.15ರಂದು ಉದ್ಘಾಟಿಸಲಾಗಿತ್ತು.…

ರಾಜ್ಯದಲ್ಲಿ ನಿಫಾ ವೈರಸ್ ಭೀತಿ, ಕೇರಳಕ್ಕೆ ತೆರಳಿದ 25 ಜನರಿಗೆ ಟೆಸ್ಟ್: ದಿನೇಶ್ ಗುಂಡೂರಾವ್

ಬೆಂಗಳೂರು: ನಿಫಾ ವೈರಸ್ ಗೆ ಬಲಿಯಾದ ವಿದ್ಯಾರ್ಥಿಯ ಅಂತ್ಯಸಂಸ್ಕಾರಕ್ಕೆ ಇಲ್ಲಿಂದ ಕೆಲವರು ಕೇರಳಕ್ಕೆ ಹೋಗಿದ್ದಾರೆ. ಕೇರಳಕ್ಕೆ ಹೋಗಿರುವ 25 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಿಫಾ ವೈರಸ್ ಗೆ ಕೇರಳ ಮೂಲದ ವಿದ್ಯಾರ್ಥಿ…

You missed

Join WhatsApp Group
error: Content is protected !!