ನಾನು ಹೇಳಿರೋದು ಪ್ರಿನ್ಸಿಪಾಲ್, ಬಿಇಒ ವಿರುದ್ಧ ಕ್ರಮ ತಗೊಳ್ಳಿ ಅಂತ; ಟ್ರೋಲ್ಸ್ ಗೆ ಬಗ್ಗುವ ಮಧು ಬಂಗಾರಪ್ಪ ನಾನಲ್ಲ’: ಶಿಕ್ಷಣ ಸಚಿವ ಗರಂ
ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ವಿದ್ಯಾರ್ಥಿಯೊಬ್ಬ ನೇರವಾಗಿ ವಿದ್ಯಾಮಂತ್ರಿಗಳಿಗೆ ಕನ್ನಡ ಭಾಷೆ ಮಾತನಾಡಲು ಬರಲ್ಲ ಎಂದು ಹೇಳಿದ್ದು ಸಾಕಷ್ಟು…