ಕಾಲೇಜು ವಿದ್ಯಾರ್ಥಿನಿ ದಿಶಾ ಪೈ ನಾಪತ್ತೆ
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆಯಿಂದ ಉಡುಪಿಯ ಕಾಲೇಜಿಗೆಂದು ಹೋಗಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಗೆ ಬಾರದೆ ಕಾಣೆಯಾಗಿದ್ದಾಳೆ. ಮೂಡುಬೆಳ್ಳೆಯ ವಿವೇಕ್ ಪೈ ಅವರ ಪುತ್ರಿ ದಿಶಾ ಪೈ (19) ನಾಪತ್ತೆಯಾದ ವಿದ್ಯಾರ್ಥಿನಿ. ಉಡುಪಿಯ ಕಾಲೇಜಿನಲ್ಲಿ ಬಿಬಿಎ 2ನೇ ವರ್ಷದಲ್ಲಿ ಕಲಿಯುತ್ತಿದ್ದ ಈಕೆ…