ಮಹಿಳೆ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನ ಬರ್ಬರ ಹತ್ಯೆ; ಬೆಚ್ಚಿಬೀಳಿಸುತ್ತೆ ವಿಡಿಯೋ
ಉ ತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಮಹಿಳೆಯೊಬ್ಬರ ಜೊತೆ ಕೋಣೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ 40 ವರ್ಷದ ರಾಮ್ ಬಾಲಕ್ ನಿಶಾದ್ ಎಂಬಾತನನ್ನು ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ…