Category: ದೇಶ-ವಿದೇಶ

BREAKING : ಹರಿಯಾಣ, ಜಮ್ಮು& ಕಾಶ್ಮೀರ ವಿಧಾನಸಭೆ ಚುನಾವಣೆ: 2 ರಾಜ್ಯಗಳಲ್ಲೂ ಕಾಂಗ್ರೆಸ್ ಗೆ ಭರ್ಜರಿ ಮುನ್ನಡೆ!

ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ .ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಜಮ್ಮು& ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಮುನ್ನಡೆ…

ಇಸ್ರೇಲ್ ಗೆ ಶಸ್ತ್ರಾಸ್ತ್ರ ಪೂರೈಕೆಯನ್ನು ಸ್ಥಗಿತಗೊಳಿಸಬೇಕು : ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಆಗ್ರಹ

ಪ್ಯಾರಿ ಸ್: ಗಾಝಾ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಸೇನಾ ಕಾರ್ಯಾಚರಣೆ ನಡೆಸುತ್ತಿದೆ ಎಂಬ ಟೀಕೆಗೆ ಗುರಿಯಾಗಿರುವ ಇಸ್ರೇಲ್ ಗೆ ಶಸ್ತ್ರಾಸ್ತ್ರಗಳ ಪೂರೈಕೆಯನ್ನು ಸ್ಥಗಿತಗೊಳಿಸಬೇಕು ಎಂದು ಶನಿವಾರ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಆಗ್ರಹಿಸಿದ್ದಾರೆ. ಬ್ರಾಡ್ ಕಾಸ್ಟರ್ ಫ್ರಾನ್ಸ್ ಇಂಟರ್ ಸುದ್ದಿ ಸಂಸ್ಥೆಯೊಂದಿಗೆ…

ಇಸ್ರೇಲ್ ಪರವಾಗಿ ಭಾರತ ಯುದ್ಧಕ್ಕೆ ಮುಂದೆ…

ಇ ಸ್ರೇಲ್ ಯುದ್ಧ ಶುರುವಾಗಿದ್ದು, ಇರಾನ್ ವಿರುದ್ಧ ದೊಡ್ಡ ಮಟ್ಟದ ದಾಳಿಗೆ ಇಸ್ರೇಲ್‌ನ ಸೇನೆ ಸಿದ್ಧತೆ ನಡೆಸುತ್ತಿದೆ. ಇಂತಹ ಸಮಯದಲ್ಲೇ ಪೆಟ್ರೋಲ್ & ಡೀಸೆಲ್ ರೇಟ್ ಮುಗಿಲು ಮುಟ್ಟುತ್ತಿದೆ. ಹೀಗಿದ್ದಾಗ ಭಾರತ ಕೂಡ ಇಸ್ರೇಲ್ ಪರವಾಗಿ ಯುದ್ಧಕ್ಕೆ ಮುಂದೆ ಬರುತ್ತಾ? ಯಾಕಂದ್ರೆ…

BREAKING : ವಿಶ್ವಸಂಸ್ಥೆ ಮುಖ್ಯಸ್ಥ ‘ಗುಟೆರೆಸ್’ ದೇಶಕ್ಕೆ ಪ್ರವೇಶಿಸದಂತೆ ‘ಇಸ್ರೇಲ್’ ನಿಷೇಧ

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರನ್ನ ಇಸ್ರೇಲ್ ಪ್ರವೇಶಿಸದಂತೆ ನಿಷೇಧಿಸಲಾಗಿದೆ ಎಂದು ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ. ಇಸ್ರೇಲ್ ಮೇಲಿನ ಇರಾನ್ ದಾಳಿಯನ್ನ ಖಂಡಿಸಲು ಸಾಧ್ಯವಾಗದ ಯಾರೊಬ್ಬರೂ ಇಸ್ರೇಲ್’ಗೆ ಪ್ರವೇಶಿಸಲು ಅರ್ಹರಲ್ಲ ಎಂದು ಕಾಟ್ಜ್ ಹೇಳಿದರು. ಹಮಾಸ್…

ಇರಾನ್​ ಕ್ಷಿಪಣಿ ದಾಳಿಗೆ ಹೆದರಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಓಡಿದ್ರಾ!; ವಿಡಿಯೋ ವೈರಲ್

ಜೆ ರುಸಲೇಮ್: ಇರಾನ್ ಇಸ್ರೇಲ್ ಮೇಲೆ ಮಂಗಳವಾರ(ಅಕ್ಟೋಬರ್ 1) ರಾತ್ರಿ ಕ್ಷಿಪಣಿ ದಾಳಿ ನಡೆಸಿತು. ಅವುಗಳಲ್ಲಿ ಕೆಲವು ಹೈಪರ್‌ಸಾನಿಕ್ ಇಸ್ರೇಲಿ ವಾಯುಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ದೇಶದಾದ್ಯಂತ ಸೈರನ್‌ಗಳು ಮೊಳಗಿದವು. ದಾಳಿಯಿಂದ ಪ್ರಾಣ ಉಳಿಸಿಕೊಳ್ಳಲು ನಾಗರಿಕರಿಗೆ ಬಂಕರ್ಗಳಿಗೆ ಹೋಗುವಂಎ ಆದೇಶಿಸಲಾಯಿತು. ಆದರೆ ಇರಾನ್ ದಾಳಿ…

ಇರಾನ್ ಮಾಡಿದ ಪ್ರಮಾದಕ್ಕೆ ಬೆಲೆ ತೆರಬೇಕು : ನೆತನ್ಯಾಹು ಎಚ್ಚರಿಕೆ

ಟೆಲ್ ಅವೀವ್ : ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಇರಾನ್ ದೊಡ್ಡ ಪ್ರಮಾದ ಎಸಗಿದ್ದು ಇದಕ್ಕೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬುಧವಾರ ಎಚ್ಚರಿಕೆ ನೀಡಿದ್ದಾರೆ. ಜೆರುಸಲೇಂನಲ್ಲಿ ನಡೆದ ಸೆಕ್ಯುರಿಟಿ ಕ್ಯಾಬಿನೆಟ್ ಸಭೆಯನ್ನುದ್ದೇಶಿಸಿ ಮಾತನಾಡಿದ…

ಈ ದಾಳಿ ಸ್ಯಾಂಪಲ್‌ ಅಷ್ಟೇ.. ನಮ್ಮೊಂದಿಗೆ ಸಂಘರ್ಷಕ್ಕೆ ಇಳಿಯಬೇಡಿ: ಇಸ್ರೇಲ್‌ಗೆ ಇರಾನ್‌ ವಾರ್ನಿಂಗ್‌

ಟೆ ಹ್ರಾನ್:‌ ಈಗ ನಡೆಸಿರುವ ದಾಳಿ ನಮ್ಮ ಶಕ್ತಿಯ ಒಂದು ಮೂಲೆ ಮಾತ್ರ. ನಮ್ಮೊಂದಿಗೆ ಸಂಘರ್ಷಕ್ಕೆ ಇಳಿಯುವ ಸಾಹಸವನ್ನು ಎಂದೂ ಮಾಡಬೇಡಿ ಎಂದು ಇಸ್ರೇಲ್‌ಗೆ ಇರಾನ್‌ ಎಚ್ಚರಿಕೆ ನೀಡಿದೆ. ಈ ಬಗ್ಗೆ ಎಕ್ಸ್‌ನಲ್ಲಿ ತಿಳಿಸಿರುವ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್, ಈಗ…

ಗುಟ್ಕಾ ಸೇವಿಸಿ ರಸ್ತೆಯಲ್ಲಿ ಉಗುಳುವವರಿಗೆ ಬುದ್ಧಿ ಕಲಿಸಲು ನಿತಿನ್ ಗಡ್ಕರಿ ನೀಡಿದ ಐಡಿಯಾ ಏನು?

ನವದೆಹಲಿ: ಪಾನ್ ಮಸಾಲ, ಗುಟ್ಕಾ ತಿಂದು ರಸ್ತೆಯಲ್ಲಿ ಉಗುಳುವವರಿಗೆ ಬುದ್ಧಿ ಕಲಿಸಲು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು ಉಪಾಯವೊಂದನ್ನು ನೀಡಿದ್ದಾರೆ. ಪಾನ್, ಮಸಾಲಾ, ಗುಟ್ಕಾ ಸೇವಿಸಿ ರಸ್ತೆಯಲ್ಲಿ ಉಗುಳುವವರ ಫೋಟೋ ತೆಗೆದು ಅದನ್ನು ಪತ್ರಿಕೆಯಲ್ಲಿ ಪ್ರಕಟಿಸಬೇಕು…

ಇಸ್ರೇಲ್ ಮೇಲೆ 400ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಅಟ್ಯಾಕ್! ಹಮಾಸ್ ನಾಯಕರ ಹತ್ಯೆಗೆ ಇರಾನ್ ಪ್ರತಿಕಾರ!

ಇಸ್ರೇಲ್: ಮಧ್ಯಪ್ರಾಚ್ಯ ದೇಶಗಳಲ್ಲಿ (Middle East) ಯುದ್ಧದ (War) ಭೀತಿ ಜೋರಾಗಿದೆ. ಅದರಲ್ಲೂ ಇರಾನ್ ಹಾಗೂ ಇಸ್ರೇಲ್ ನಡುವೆ ಸಂಘರ್ಷ ಜೋರಾಗಿದೆ. ಇಂದು ಇಸ್ರೇಲ್ (Israel) ಮೇಲೆ ಇರಾನ್ (Iran) ಭೀಕರವಾಗಿ ದಾಳಿ ನಡೆಸಿದೆ. ಇಸ್ರೇಲ್ ಮೇಲೆ 400 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು…

ನೀರಿನ ಮಟ್ಟ ಹೆಚ್ಚುತ್ತಿದ್ದಂತೆ ಕಿರುಚುತ್ತಾ ಓಡಿದ ಸೇತುವೆ ಮೇಲಿದ್ದ ಜನರು | Viral Video

ಪಾಟ್ನಾ: ಬಿಹಾರದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಕಾರಣ ಕೋಸಿ ಮತ್ತು ಬಾಗ್ಮತಿ ಸೇರಿದಂತೆ ರಾಜ್ಯದ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಕಳೆದ ಕೆಲವು ದಿನಗಳಿಂದ ನದಿಗಳ ನೀರಿನ ಮಟ್ಟ ನಿರಂತರವಾಗಿ…

Join WhatsApp Group
error: Content is protected !!