ವಿಟ್ಲ: ಬಾಲಕರ ವಿದ್ಯಾರ್ಥಿ ನಿಲಯದಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ-ದೂರು---- ಗುರುಂಪು ಬರೆ ಜರಿತ ಘಟನೆ : ಮೂವರು ಕಾರ್ಮಿಕರ ಮೃತದೇಹವೂ ಪತ್ತೆ. ಗದಗ ಮೂಲದ ಸೋಮಶೇಖರ ಶಾಂತಾ ದಂಪತಿ ಸಹಿತ ಮೂವರ ದಾರುಣ ಅಂತ್ಯ---- ಅಜಾಗರೂಕ ಚಾಲನೆಯಿಂದ ಸಾವು ಸಂಭವಿಸಿದಲ್ಲಿ ಬಸ್ ಚಾಲಕ ಮಾಲಕರ ವಿರುದ್ಧ ಎಫ್ಐಆರ್ ; ಕಮಿಷನರ್ ಖಡಕ್ ಎಚ್ಚರಿಕೆ---- ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಲೋಕಾರ್ಪಣೆ---- ವಿಟ್ಲ ಪೊಲೀಸರ ಕಾರ್ಯಾಚರಣೆ : ಅಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಗಾಂಜಾ ಸಹಿತ ಆರೋಪಿ ಸುಳ್ಯ ಮೂಲದ ಕಲಂದರ್ ಶಾ ಪೊಲೀಸ್ ವಶಕ್ಕೆ---- ವಾಹನ ಸವಾರರೇ ಗಮನಿಸಿ : ರಿಯಾಯಿತಿ ದರದಲ್ಲಿ ಟ್ರಾಫಿಕ್ ದಂಡ ಪಾವತಿಗೆ ಇಂದೇ ಕೊನೆಯ ದಿನ---- ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ- ಕೇರಳ ಮೂಲದ ಅನೂಪ್, ಲತೀಫ್ ಪೊಲೀಸ್ ವಶಕ್ಕೆ---- ಕೊಡಗು ಹತ್ಯೆ ಕೇಸ್; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ ಬೆಚ್ಚಿ ಬಿದ್ದ ಪೊಲೀಸರು---- ಪುತ್ತೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಅಪ್ರಾಪ್ತ ಮೇಲೆ ಅತ್ಯಾಚಾರ- ಆರೋಪಿ ನವೀನ್ ಮಾಡವು ಬಂಧನ.----